ಲೋಕಸಭಾ ಚುನಾವಣೆ : ಜೆಡಿಎಸ್ ಗೆ ಬಿಜೆಪಿ ನಾಯಕ ?

Published : Feb 20, 2019, 10:55 AM IST
ಲೋಕಸಭಾ ಚುನಾವಣೆ : ಜೆಡಿಎಸ್ ಗೆ ಬಿಜೆಪಿ ನಾಯಕ ?

ಸಾರಾಂಶ

ದೇಶದಲ್ಲಿ ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದೇ ವೇಳೆಗೆ ರಾಜ್ಯದಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆಯುತ್ತಿದ್ದು, ಬಿಜೆಪಿ ನಾಯಕರೋರ್ವರನ್ನು ಪಕ್ಷಕ್ಕೆ ಸೆಳೆಯುವ ಯತ್ನಗಳೂ ನಡೆಯುತ್ತಿವೆ.

ಬೆಂಗಳೂರು :  ಮಾಜಿ ಸಂಸದ ಜಯಪ್ರಕಾಶ್‌ ಹೆಗ್ಡೆ ಅವರನ್ನು ಜೆಡಿಎಸ್‌ಗೆ ಕರೆತರುವ ಪ್ರಯತ್ನ ಆರಂಭವಾಗಿದೆ.

ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸ್ಥಾನ ಹೊಂದಾಣಿಕೆ ಮಾಡಿಕೊಳ್ಳಲು ನಿರ್ಧರಿಸಿರುವುದರಿಂದ ಉಡುಪಿ-ಚಿಕ್ಕಮಗಳೂರು ಕ್ಷೇತ್ರವನ್ನು ತಮಗೆ ಬಿಟ್ಟುಕೊಡುವಂತೆ ಕಾಂಗ್ರೆಸ್‌ ಮುಂದೆ ಬೇಡಿಕೆ ಇಡುವ ಸಾಧ್ಯತೆಯಿದೆ.

ಒಂದು ವೇಳೆ ಈ ಕ್ಷೇತ್ರ ಜೆಡಿಎಸ್‌ ಪಾಲಾದಲ್ಲಿ ಸದ್ಯ ಬಿಜೆಪಿಯಲ್ಲಿರುವ ಜಯಪ್ರಕಾಶ್‌ ಹೆಗ್ಡೆ ಅವರನ್ನು ಕರೆತಂದು ಅಭ್ಯರ್ಥಿಯನ್ನಾಗಿಸುವ ಸಾಧ್ಯತೆ ಇದೆ. ಈ ಸಂಬಂಧ ಒಂದು ಸುತ್ತಿನ ಮಾತುಕತೆಯೂ ನಡೆದಿದೆ ಎಂದು ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

'ನಿಮ್ಮ ಸುರಕ್ಷತೆ ನನಗೂ ಮುಖ್ಯ..' ಮಹಿಳಾ ಪ್ರಯಾಣಿಕರ ಮನ ಗೆದ್ದ ಆಟೋ ಚಾಲಕ, ಸಂದೇಶ ವೈರಲ್ ಮಾಡಿದ ಬೆಂಗಳೂರು ಪೊಲೀಸರು!
ರಾಜ್ಯದಲ್ಲಿ ಕೈ ಮೀರಿದ ಕಳ್ಳರ ಹಾವಳಿ, ಕಾನೂನು ವ್ಯವಸ್ಥೆ ಸಂಪೂರ್ಣ ವಿಫಲ? ಪೊಲೀಸರ ಮನೆಗಳನ್ನೇ ಬಿಡುತ್ತಿಲ್ಲ ಖದೀಮರು!