ಚಿನ್ನಪ್ಪಿ ಮೈಮೇಲೆ ‘ಮಾರಮ್ಮ’? ಬಾಯ್ಬಿಟ್ರು ಸ್ಫೋಟಕ ಮಾಹಿತಿ!

ಚಿನ್ನಪ್ಪಿ ಮೈಮೇಲೆ ‘ಮಾರಮ್ಮ’? ಬಾಯ್ಬಿಟ್ರು ಸ್ಫೋಟಕ ಮಾಹಿತಿ!

Published : Dec 23, 2018, 01:25 PM IST

ವಿಷಪ್ರಸಾದ ದುರಂತ ಸಂಭವಿಸಿದ ಸುಳ್ವಾಡಿ ಮಾರಮ್ಮ ದೇವಾಲಯದ ಟ್ರಸ್ಟಿ ಚಿನ್ನಪ್ಪಿ ಮೈಮೇಲೆ ಮಾರಮ್ಮ ದೇವಿ ಪ್ರವೆಶಿಸಿದ್ದಾರೆಂಬ ಮಾತು ಗ್ರಾಮದಲ್ಲಿ ಸದ್ದು ಮಾಡುತ್ತಿದೆ. ಇದ್ಕಕೆ ತಕ್ಕಂತೆ ವಿಚಿತ್ರವಾಗಿ ವರ್ತಿಸಿದ ಚಿನ್ನಪ್ಪಿ ಆವೇಶದಲ್ಲಿ ಹಲವಾರು ಸ್ಫೋಟಕ ವಿಚಾರಗಳನ್ನು ಬಾಯ್ಬಿಟ್ಟಿರುವುದು ಈ ಮಾತುಗಳಿಗೆ ಇಂಬು ನೀಡಿದೆ.

ಸುಳ್ವಾಡಿ ವಿಷ ಪ್ರಸಾದ ದುರಂತಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದೀಗ ದೇವಾಲಯದ ಟ್ರಸ್ಟಿ ಚಿನ್ನಪ್ಪಿ ಮೈ ಮೇಲೆ ಮಾರಮ್ಮ ದೇವಿ ಬಂದಿದ್ದು, ಆರೋಪಿಗಳು ನಾಲ್ವರು ಅಲ್ಲ, ಆರು ಜನ ಎಂದು ಹೇಳಿರುವುದಾಗಿ ಬಿಸಿ ಬಿಸಿ ಚರ್ಚೆ ಸುಳ್ವಾಡಿಯಲ್ಲಿ ಆರಂಭಗೊಂಡಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!