ಮರಾಠ ನಿಗಮ ವಿರೋಧಿಸಿ ಡಿ. 5 ರಂದು ಕರ್ನಾಟಕ ಬಂದ್

Published : Nov 20, 2020, 02:42 PM IST
ಮರಾಠ ನಿಗಮ ವಿರೋಧಿಸಿ ಡಿ. 5 ರಂದು ಕರ್ನಾಟಕ ಬಂದ್

ಸಾರಾಂಶ

ಡಿ. 05 ರಂದು ಕರ್ನಾಟಕ ಬಂದ್ ಆಗುತ್ತಾ? ಇಲ್ವಾ? ಎನ್ನುವುದರ ಬಗ್ಗೆ ಇಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳು ಚರ್ಚೆ ನಡೆಸಿವೆ. ಡಿ. 5 ಕ್ಕೆ ಬಂದ್ ಫಿಕ್ಸ್ ಆಗಿದೆ.   

ಬೆಂಗಳೂರು (ನ. 20): ಡಿ. 05 ರಂದು ಕರ್ನಾಟಕ ಬಂದ್ ಆಗುತ್ತಾ? ಇಲ್ವಾ? ಎನ್ನುವುದರ ಬಗ್ಗೆ ಇಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳು ಚರ್ಚೆ ನಡೆಸಿವೆ. ಡಿ. 5 ಕ್ಕೆ ಬಂದ್ ಫಿಕ್ಸ್ ಆಗಿದೆ. 


ಮರಾಠ ನಿಗಮ ರಚನೆಗೆ ಭಾರೀ ವಿರೋಧ ವ್ಯಕ್ತವಾಗಿದೆ. ನಿಗಮವನ್ನು ಖಂಡಿಸಿ ಡಿ. 05 ಕ್ಕೆ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಈ ಬಗ್ಗೆ ಕನ್ನಡ ಪರ ಹೋರಾಟಗಾರ ಸಾರಾ ಗೋವಿಂದು ಮಾತನಾಡಿದ್ದಾರೆ. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

KSRTC ಪ್ರಯಾಣಿಕರಿಗೆ ಬಿಗ್ ಶಾಕ್! ಇಂಧನ ಬೆಲೆ ಏರಿಕೆ ನೆಪ, ಶೀಘ್ರ ಬಸ್‌ ದರ ಹೆಚ್ಚಳ, ಸಾರಿಗೆ ಸಚಿವ ಮಹತ್ವದ ಸುಳಿವು
80ನೇ ಸ್ವಾತಂತ್ರ್ಯ ದಿನ: 72,000 ಸರ್ಕಾರಿ ನೌಕರಿ, ಉಚಿತ ಕೋಡಿಂಗ್, AI ವಿವಿ ಘೋಷಿಸಿದ ಸಿಎಂ ಡಿ.ಕೆ.ಶಿವಕುಮಾರ್!