ಸಿಎಂ ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ಗರಂ!

Jan 25, 2019, 6:42 PM IST

ಮೈತ್ರಿ ಸರ್ಕಾರದಲ್ಲಿ ಗೃಹಸಚಿವರ ಗಮನಕ್ಕೆ ತಾರದೇ ಸಿಎಂ ಎಚ್.ಡಿ. ಕುಮಾರಸ್ವಾಮಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರಾ? ರಾಜ್ಯ ಗೃಹಮಂತ್ರಿ ಎಂ.ಬಿ. ಪಾಟೀಲ್ ಸಿಎಂ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಗೃಹಮಂತ್ರಿಗಳು ಬೇಸರ ಮಾಡಿಕೊಳ್ಳುವಂತಹದ್ದೇನಾಯ್ತು? ಇಲ್ಲಿದೆ ವಿವರ...