ಸ್ಟಾಂಪ್‌ ಪೇಪರಲ್ಲಿ ಬರೆದುಕೊಡುವೆ ಸಿದ್ದು 5 ವರ್ಷ ಸಿಎಂ: ದರ್ಶನಾಪುರ

Kannadaprabha News, Ravi Janekal |   | Kannada Prabha
Published : Oct 13, 2025, 08:00 AM IST
Minister Darshanapur statement on Siddaramaiah full term as CM

ಸಾರಾಂಶ

Minister Darshanapur statement: ಯಾದಗಿರಿಯಲ್ಲಿ ಮಾತನಾಡಿದ ಸಚಿವ ದರ್ಶನಾಪುರ, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ ಮತ್ತು ಸಿದ್ದರಾಮಯ್ಯನವರೇ ಐದು ವರ್ಷ ಅಧಿಕಾರ ಪೂರ್ಣಗೊಳಿಸಲಿದ್ದಾರೆ.. ಬೇಕಿದ್ದರೆ ಸ್ಟಾಂಪ್ ಪೇಪರ್ ಮೇಲೆ ಬರೆದುಕೊಡುವುದಾಗಿ ಹೇಳಿದರು

ಯಾದಗಿರಿ (ಅ.13): ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ‌ಸಿಎಂ ಬದಲಾವಣೆ ಆಗುವುದಿಲ್ಲ. ಸಿದ್ದರಾಮಯ್ಯ ಅವರೇ ಸಿಎಂ ಆಗಿ ಐದು ವರ್ಷ ಅಧಿಕಾರ ಪೂರೈಸುತ್ತಾರೆ. ಬೇಕಿದ್ದರೆ, ಸ್ಟಾಂಪ್ ಪೇಪರ್ ಮೇಲೆ ಬರೆದು ಕೊಡುತ್ತೀನಿ ಎಂದು ಸಚಿವ ದರ್ಶನಾಪುರ ತಿಳಿಸಿದ್ದಾರೆ. 

ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಸಿಎಂ ಬದಲಾವಣೆ ಕುರಿತು ಪ್ರತಿಕ್ರಿಯಿಸಿ, ಐದು ವರ್ಷ ಸಿಎಂ ಆಗಿ ನಾನೇ ಇರುತ್ತೇನೆ ಎಂದು ಸಿದ್ದರಾಮಯ್ಯನವರೇ ಹೇಳಿದ್ದಾರೆ, ಡಿಕೆಶಿ ಕೂಡ ಇದೇ ಮಾತನ್ನು ಹೇಳಿದ್ದಾರೆ. ಹೈಕಮಾಂಡ್‌ ಕೂಡ ಎಲ್ಲಿಯೂ ಸಿಎಂ ಬದಲಾವಣೆ ಮಾಡುವುದಾಗಿ ಹೇಳಿಲ್ಲ ಎಂದರು.

ಇದನ್ನೂ ಓದಿ: ನಮ್ಮ ಸರ್ಕಾರ ಬಂದ್ರೆ ನೂರಕ್ಕೆ ನೂರರಷ್ಟು ಆರೆಸ್ಸೆಸ್ ಬ್ಯಾನ್ ಮಾಡ್ತೇವೆ: ಎಂ ಲಕ್ಷ್ಮಣ್

ಸಚಿವ ಸಂಪುಟ ಪುನರ್ ರಚನೆ ಕುರಿತು ಪ್ರತಿಕ್ರಿಯಿಸಿ, ಸಂಪುಟ ಪುನಾರಚನೆ ಸಿಎಂ ಪರಮಾಧಿಕಾರ. ಸಿಎಂ ಅವರು ಯಾವಾಗ ಬೇಕಾದರೂ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಬಹುದು ಎಂದರು.

ಇದನ್ನೂ ಓದಿ: ಬುದ್ಧ, ಬಸವ, ಅಂಬೇಡ್ಕರ್‌ ತತ್ವ ಅನುಷ್ಠಾನಗೊಳಿಸಲು ಸಿದ್ದರಾಮಯ್ಯ ಪ್ರಯತ್ನ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಹಾವೇರಿ: ಮತ್ತೆ ಮುನ್ನಲೆಗೆ ಬಂದ ಹಿಜಾಬ್ VS ಕೇಸರಿ ವಿವಾದ: ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪರಸ್ಪರ ಸವಾಲು!
ಬೆಂಗಳೂರು ಮತ್ತೊಂದು ಲವ್ ಜಿಹಾದ್ ಕೇಸ್; ಇಸ್ಲಾಂಗೆ ಮತಾಂತರ ಆಗದಿದ್ರೆ ಹುಡುಗಿಯನ್ನ 32 ಪೀಸ್ ಮಾಡೋದಾಗಿ ಬೆದರಿಕೆ!