
ಬೆಂಗಳೂರು(ಜು.09): ಅಬಕಾರಿ ಸಚಿವ ಕೆ. ಗೋಪಾಲಯ್ಯ ಅವರ ತಾಯಿ ಕಾಳಮ್ಮ ಚನ್ನಿಗಪ್ಪರವರು(92) ವಯೋಸಹಜ ಕಾಯಿಲೆಯಿಂದ ಇಂದು(ಶುಕ್ರವಾರ) ಬೆಳಿಗ್ಗೆ ನಗರದಲ್ಲಿ ನಿಧನರಾಗಿದ್ದಾರೆ.
ನಗರದ ಸಚಿವರ ಸ್ವಗೃಹದಲ್ಲಿ ಇಂದು ಮಧ್ಯಾಹ್ನ 12 ಗಂಟೆಯವರೆಗೆ ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಕನ್ನಡದ ನಟ ದುನಿಯಾ ವಿಜಯ್‌ಗೆ ಮಾತೃ ವಿಯೋಗ
ಇಂದು ಮಧ್ಯಾಹ್ನ ಮೂರು ಗಂಟೆಗೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹಾಲಪ್ಪನ ಗುಡ್ಡೆ ಗ್ರಾಮದಲ್ಲಿರುವ ಫಾರಂ ಹೌಸ್‌ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರಿಂದ ಮಾಹಿತಿ ಲಭ್ಯವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ