ಅನಾರೋಗ್ಯದಿಂದ ಚೇತರಿಸಿಕೊಂಡ ಕಾಮೇಗೌಡರು: ಮಂಡ್ಯದ ಮೆಡಿಕಲ್ ಕಾಲೇಜ್‌ ಸಿಬ್ಬಂದಿಗೆ ಸುಧಾಕರ್‌ ಧನ್ಯವಾದ

Suvarna News   | Asianet News
Published : Jul 29, 2020, 10:37 AM ISTUpdated : Jul 29, 2020, 10:44 AM IST
ಅನಾರೋಗ್ಯದಿಂದ ಚೇತರಿಸಿಕೊಂಡ ಕಾಮೇಗೌಡರು: ಮಂಡ್ಯದ ಮೆಡಿಕಲ್ ಕಾಲೇಜ್‌ ಸಿಬ್ಬಂದಿಗೆ ಸುಧಾಕರ್‌ ಧನ್ಯವಾದ

ಸಾರಾಂಶ

ಅನಾರೋಗ್ಯದಿಂದ ಚೇತರಿಸಿಕೊಂಡ ಮಂಡ್ಯದ ದಾಸನದೊಡ್ಡಿ ಕಾಮೇಗೌಡರು| ಕಾಮೇಗೌಡರು ಈಗ ಚೇತರಿಸಿಕೊಂಡಿರುವುದು ಸಂತಸದ ಸಂಗತಿ. ಮಂಡ್ಯ ಮೆಡಿಕಲ್ ಕಾಲೇಜಿನ ವೈದ್ಯರು ಹಾಗೂ ಸಿಬ್ಬಂದಿಗಳಿಗೆ ಧನ್ಯವಾದ ತಿಳಿಸಿದ ಡಾ. ಕೆ. ಸುಧಾಕರ್‌|

ಬೆಂಗಳೂರು(ಜು.29): ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಶ್ಲಾಘನೆಗೆ ಪಾತ್ರರಾದ ಮಂಡ್ಯದ ದಾಸನದೊಡ್ಡಿ ಕಾಮೇಗೌಡರು ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚೇತರಿಸಿಕೊಂಡಿದ್ದಾರೆ. 

ಈ ಸಂಬಂಧ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಅವರು, ಅನಾರೋಗ್ಯದಿಂದ ಬಳಲುತ್ತಿದ್ದ ಕಾಮೇಗೌಡರನ್ನು ಮಂಡ್ಯ ಮೆಡಿಕಲ್ ಕಾಲೇಜಿನ ಆಸ್ಪತ್ರೆಯಲ್ಲಿ ದಾಖಲಿಸಿಕೊಂಡು ಚಿಕಿತ್ಸ ನೀಡುವಂತೆ ಸೂಚಿಸಿದ್ದೆ. ಕಾಮೇಗೌಡರು ಈಗ ಚೇತರಿಸಿಕೊಂಡಿರುವುದು ಸಂತಸದ ಸಂಗತಿ. ಮಂಡ್ಯ ಮೆಡಿಕಲ್ ಕಾಲೇಜಿನ ವೈದ್ಯರು ಹಾಗೂ ಸಿಬ್ಬಂದಿಗಳಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ. 

 

ಕಾಮೇಗೌಡರ ಆರೋಗ್ಯ ಬಗ್ಗೆ ಎಚ್‌ಡಿಕೆ ಆತಂಕ..! ಅಗತ್ಯ ಕ್ರಮ ಕೈಗೊಂಡಿದ್ದೇನೆ ಎಂದ ಸಚಿವ ಸುಧಾಕರ್

ಇದಕ್ಕೂ ಮುನ್ನ ಕಾಮೇಗೌಡರು ಕೊರೋನಾ ಸೋಂಕಿತರಾಗಿ ಆಸ್ಪತ್ರೆಗೆ ದಾಖಲಾಗಿದ್ದರ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಈ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಳ್ಳಾರಿ ಫೈರಿಂಗ್ ಖಂಡಿಸಿದ ಸಿಎಂ, ಭರತ್‌ ರೆಡ್ಡಿ ಜತೆ ಮಾತಾಡಿ ಎಂದಿದ್ದಕ್ಕೆ ಸಚಿವ ಜಮೀರ್ ಮೇಲೆ ಸಿದ್ದರಾಮಯ್ಯ ಗರಂ
ಬಳ್ಳಾರಿ ಶೂಟೌಟ್: ಸಿಬಿಐ ತನಿಖೆಗೆ ಶ್ರೀರಾಮುಲು ಆಗ್ರಹ; ಸಿನಿಮಾ ಸ್ಟೈಲ್ ಫೈರಿಂಗ್ ಎಂದ ರೆಡ್ಡಿ!