
ಬೆಂಗಳೂರು (ಆ.30): ಪೀಕ್ ಅವರ್ ನಲ್ಲಿ ಪ್ರಯಾಣಿಕರಿಗೆ ಹೆಚ್ಚುವರಿ ಸೇವೆ ಕೊಡಲು BMRCL ನಿರ್ಧಾರಿಸಿದ್ದು, ಸೆಪ್ಟೆಂಬರ್ 1ರಿಂದಲೇ ಆರಂಭಗೊಳ್ಳಲಿದೆ ಎಂದು ಬಿಎಂಆರ್‌ಸಿಎಲ್ ಪ್ರಕಟಣೆ ಹೊರಡಿಸುವ ಮೂಲಕ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ.
ನೇರಳೆ ಮಾರ್ಗದಲ್ಲಿ ಮೆಜೆಸ್ಟಿಕ್ ನಿಲ್ದಾಣದಿಂದ ಎಂ ಜಿ ರೋಡ್ ವರೆಗೆ ಹೆಚ್ಚುವರಿ ಕಾರ್ಯಾಚರಣೆ ಮಾಡಲಾಗುತ್ತಿದ್ದು, ಸೋಮವಾರದಿಂದ ಶುಕ್ರವಾರದವರೆಗೆ ಅಂದರೆ ವಾರದ ಐದು ದಿನಗಳಲ್ಲಿ ಹೆಚ್ಚುವರಿ ಮೆಟ್ರೋ ಹೆಚ್ಚುವರಿ ಟ್ರಿಪ್ ನಡೆಸಲಿದೆ ಈ ಬಗ್ಗೆ ಬಿಎಂಆರ್‌ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ. ಇದರಿಂದ ಬೈಯಪ್ಪನಹಳ್ಳಿಗೆ ತೆರಳುವವರು ಎಂ.ಜಿ ರೋಡ್ ನಿಲ್ದಾಣದಲ್ಲಿ ಇಳಿದು ಬಳಿಕ ಮತ್ತೊಂದು ರೈಲು ಹತ್ತಿ ತೆರಳಬಹುದಾಗಿದೆ.
ಚಲಿಸುವ ಮೆಟ್ರೋ ರೈಲಿನಲ್ಲಿ ನಾರಿಯರ ಫ್ಯಾಷನ್ ಶೋ.. ವೀಡಿಯೋ ವೈರಲ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ