ದುನಿಯಾ ವಿಜಿ ಕುಟುಂಬಕ್ಕೆ ಮತ್ತೊಂದು ಸಂಕಷ್ಟ

Published : Nov 04, 2018, 08:33 AM IST
ದುನಿಯಾ ವಿಜಿ ಕುಟುಂಬಕ್ಕೆ ಮತ್ತೊಂದು ಸಂಕಷ್ಟ

ಸಾರಾಂಶ

ನಟ ದುನಿಯಾ ವಿಜಿ ಕುಟುಂಬಕ್ಕೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ನಟ ದುನಿಯಾ ವಿಜಿ ಕುಟುಂಬಕ್ಕೆ ಡಿಸಿಪಿ ಎದುರು ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. 

ಬೆಂಗಳೂರು:  ಶಾಂತಿ ಸೌಹಾರ್ದತೆಗೆ ಧಕ್ಕೆ ತರುತ್ತಿದ್ದ ಆರೋಪದ ಮೇಲೆ ಸಿಆರ್‌ಪಿಸಿ 107 ರ ಅಡಿಯಲ್ಲಿ ನಟ ದುನಿಯ ವಿಜಯ್ ಕುಟುಂಬದ ವಿರುದ್ಧ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಏಳು ಮಂದಿಗೆ ದಕ್ಷಿಣ ವಿಭಾಗದ ಡಿಸಿಪಿ ಕೆ.ಅಣ್ಣಾಮಲೈ ಅವರ ಎದುರು ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. 

ನಟ ದುನಿಯಾ ವಿಜಯ್,  ಅವರ ಮೊದಲ ಪತ್ನಿ ನಾಗರತ್ನ, ಎರಡನೇ ಪತ್ನಿ ಕೀರ್ತಿ ಗೌಡ, ನಾಗರತ್ನ ಸಹೋದರ, ವಿಜಯ್ ಪೋಷಕರು ಹಾಗೂ ಚಾಲಕಗೆ ನೋಟಿಸ್ ನೀಡಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಾಜ್ಯದ ಮಹಿಳೆಯರಿಗೆ ಸಿಎಂ ದಸರಾ ಗಿಫ್ಟ್! 33ನೇ ಕಂತಿನ ಗೃಹಲಕ್ಷ್ಮಿ ಹಣ ಬಿಡುಗಡೆ, ಇನ್ನೆರಡು ದಿನದಲ್ಲಿ ಖಾತೆಗೆ!
Karnataka News Live: ರಣಜಿ ಟ್ರೋಫಿ - ಆರಂಭದಲ್ಲೇ ಕರ್ನಾಟಕಕ್ಕೆ ನಿರಾಸೆ; ಆಂಧ್ರಕ್ಕೆ 3 ಅಂಕ, ರಾಜ್ಯ ತಂಡಕ್ಕೆ 1 ಪಾಯಿಂಟ್