ಅಧಿಕಾರಿಗಳ ವರ್ಗ ಇಲಾಖಾ ಹಂತದಲ್ಲೇ ಮುಗಿಯಬೇಕು: ಹೈಕೋರ್ಟ್‌ ಅಭಿಪ್ರಾಯ

Kannadaprabha News   | Kannada Prabha
Published : Mar 21, 2026, 10:17 AM IST
Official Transfers Must Be Finalized at Departmental Level says Karnataka High Court

ಸಾರಾಂಶ

ಬೆಸ್ಕಾಂ ಸಹಾಯಕ ಎಂಜಿನಿಯರ್ ಒಬ್ಬರ ಮೇಲ್ಮನವಿ ವಿಚಾರಣೆ ವೇಳೆ ಹೈಕೋರ್ಟ್‌ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಸರ್ಕಾರಿ ಅಧಿಕಾರಿಗಳು ಮತ್ತು ಸರ್ಕಾರಿ ಸ್ವಾಮ್ಯದ ಉದ್ಯಮಗಳ ಅಧಿಕಾರಿಗಳ ವರ್ಗಾವಣೆ ಹಾಗೂ ಸ್ಥಳ ನಿಯುಕ್ತಿ ವಿಚಾರಗಳು ಸಂಬಂಧಪಟ್ಟ ಆಡಳಿತ ಇಲಾಖೆಯ ಹಂತದಲ್ಲೇ ಮುಗಿಯಬೇಕು ಎಂದು ಸ್ಪಷ್ಟಪಡಿಸಿದೆ

ಬೆಂಗಳೂರು (ಮಾ.21): ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಅಥವಾ ಸ್ಥಳ ನಿಯುಕ್ತಿ ವಿಚಾರಗಳು ಇಲಾಖಾ ಹಂತದಲ್ಲೇ ಮುಗಿಯಬೇಕು ಎಂದು ಹೈಕೋರ್ಟ್‌ ಅಭಿಪ್ರಾಯ ಪಟ್ಟಿದೆ. 

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ (ಬೆಸ್ಕಾಂ) ವೈಟ್‌ಫೀಲ್ಡ್‌ ವಿಭಾಗದ ಸಹಾಯಕ ಎಂಜಿನಿಯರ್ ಎಸ್.ಚೇತನ್ ಎಂಬಾತ ಸಲ್ಲಿಸಿದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ಅಭಿಪ್ರಾಯ ನೀಡಿತು.

ಇದನ್ನೂ ಓದಿ: ಸರ್ಕಾರಿ ನೌಕರರ ವರ್ಗಾವಣೆಗೆ 'ಸಿಎಂ ಹಸ್ತಕ್ಷೇಪ' ಸಲ್ಲದು, ಮಾಡಲು ಇದಕ್ಕಿಂತ ದೊಡ್ಡ ಕೆಲಸಗಳಿವೆ - ಹೈಕೋರ್ಟ್ ತರಾಟೆ!

ಇದನ್ನೂ ಓದಿ: Bengaluru Cab Scam: ₹285ರ ಟ್ರಿಪ್‌ಗೆ ₹5,950 ಬಿಲ್! ಬೆಂಗಳೂರಲ್ಲಿ ಕ್ಯಾಬ್ ಡ್ರೈವರ್‌ಗಳ ಹೊಸ ಕಳ್ಳಾಟ ಬಯಲು

ಸರ್ಕಾರಿ ಅಧಿಕಾರಿಗಳು ಮತ್ತು ಸರ್ಕಾರಿ ಉದ್ಯಮದಲ್ಲಿ ಕೆಲಸ ಮಾಡುವ ಅಧಿಕಾರಿಗಳ ವರ್ಗಾವಣೆ ಮತ್ತು ಸ್ಥಳ ನಿಯುಕ್ತಿ ಸಂಬಂಧಪಟ್ಟ ಆಡಳಿತ ಇಲಾಖೆ ನಿರ್ವಹಿಸಬೇಕು ಎಂದು ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಗ್ಯಾಸ್, ಪೆಟ್ರೋಲ್ ಬೆನ್ನಲ್ಲೇ ಕರೆಂಟ್ ಶಾಕ್, ಮಾ.25ರ ವರೆಗೆ ಬೆಸ್ಕಾಂ ವ್ಯಾಪ್ತಿಯ ವಿವಿದೆಡೆ ವಿದ್ಯುತ್ ಕಡಿತ
ರಾಜ್ಯಕ್ಕೆ ಹೆಚ್ಚು ಗ್ಯಾಸ್‌ ಕೊಡಿ : ಕೇಂದ್ರಕ್ಕೆ ಸಿಎಂ