ತಗ್ಗಿದ ಭೀಮಾ ಪ್ರವಾಹ, ಕಡಿಮೆಯಾಗಿಲ್ಲ ಆತಂಕ; ಗ್ರಾಮ ತೊರೆಯಲು ಮುಂದಾಗುತ್ತಿಲ್ಲ ಗ್ರಾಮಸ್ಥರು

Suvarna News   | Asianet News
Published : Oct 19, 2020, 12:33 PM ISTUpdated : Oct 19, 2020, 04:35 PM IST
ತಗ್ಗಿದ ಭೀಮಾ ಪ್ರವಾಹ, ಕಡಿಮೆಯಾಗಿಲ್ಲ ಆತಂಕ; ಗ್ರಾಮ ತೊರೆಯಲು ಮುಂದಾಗುತ್ತಿಲ್ಲ ಗ್ರಾಮಸ್ಥರು

ಸಾರಾಂಶ

ಭೀಮೆ ನದಿ ನಿರಿನ ಮಟ್ಟ ನಿಧಾನವಾಗಿ ಇಳಿಮುಖವಾಗುತ್ತಿದ್ದರೂ ಕಲಬುರ್ಗಿ, ವಿಜಯಪುರ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಪ್ರವಾಹದ ಆತಂಕ ಮಾತ್ರ ಕಡಿಮೆಯಾಗಿಲ್ಲ.   

ಬೆಂಗಳೂರು (ಅ. 19): ಭೀಮೆ ನದಿ ನಿರಿನ ಮಟ್ಟ ನಿಧಾನವಾಗಿ ಇಳಿಮುಖವಾಗುತ್ತಿದ್ದರೂ ಕಲಬುರ್ಗಿ, ವಿಜಯಪುರ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಪ್ರವಾಹದ ಆತಂಕ ಮಾತ್ರ ಕಡಿಮೆಯಾಗಿಲ್ಲ. 

ಮಹಾರಾಷ್ಟ್ರ ಜಲಾಶಯಗಳಿಂದ ಮತ್ತಷ್ಟು ನೀರು ಬಿಡುವ ಆತಂಕ, ಮುಂದಿನ ಮೂರ್ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನಲೆಯಲ್ಲಿ ನದಿ ತೀರದ ಗ್ರಾಮಗಳ ಜನರ ಸ್ಥಳಾಂತರ, ರಕ್ಷಣಾ ಕಾರ್ಯ ಮತ್ತಷ್ಟು ಚುರುಕುಗೊಂಡಿದೆ. 

ಭೀಮಾ ಪ್ರವಾಹಕ್ಕೆ ಗ್ರಾಮಗಳು ಸಂಪೂರ್ಣ ಜಲಾವೃತವಾಗಿವೆ. ಗ್ರಾಮಗಳನ್ನು ತೊರೆಯಲು ಗ್ರಾಮಸ್ಥರು ಮುಂದಾಗುತ್ತಿಲ್ಲ.  ಗುಲ್ಬರ್ಗಾದ ಕೋನ ಹಿಪ್ಪರಗಾ ಗ್ರಾಮಸ್ಥರನ್ನು NDRF ಪಡೆ ರಕ್ಷಣೆ ಮಾಡಿದೆ. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾರವಾರದಲ್ಲಿ ಭಾರತೀಯ ನೌಕಾ ದಿನಾಚರಣೆ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗಿ!
ದತ್ತಪೀಠ ವಿಚಾರದಲ್ಲಿ ರಾಜ್ಯ ಸರ್ಕಾರ ನ್ಯಾಯ ಒದಗಿಸಲಿ: ಸಿ.ಟಿ.ರವಿ ಆಗ್ರಹ