ಕೊರೋನಾ ಆರ್ಭಟ: ಹೋಟೆಲ್ ಬಂದ್‌ ಮಾಡಲು ನಿರ್ಧಾರ

Published : Jul 09, 2020, 09:27 AM ISTUpdated : Jul 09, 2020, 09:31 AM IST
ಕೊರೋನಾ ಆರ್ಭಟ: ಹೋಟೆಲ್ ಬಂದ್‌ ಮಾಡಲು ನಿರ್ಧಾರ

ಸಾರಾಂಶ

ಬಿಎಂಟಿಸಿ ಬಸ್‌ನಿಲ್ದಾಣಗಳಲ್ಲಿನ ಹೋಟೆಲ್‌ಗಳು ಬಂದ್‌|ಲಾಕ್‌ಡೌನ್‌ನಿಂದ ಮಾರ್ಚ್‌, ಏಪ್ರಿಲ್‌ ಮತ್ತು ಮೇ ತಿಂಗಳಲ್ಲಿ ಯಾವುದೇ ಆರ್ಥಿಕ ಚಟುವಟಿಕೆಗಳು ನಡೆದಿಲ್ಲ|ಲಾಕ್‌ಡೌನ್‌ ಸಡಿಲಿಕೆ ನಂತರವೂ ಮಳಿಗೆಗಳಲ್ಲಿ ವ್ಯಾಪಾರವಿಲ್ಲದಂತಾಗಿದೆ|

ಬೆಂಗಳೂರು(ಜು.09): ಕೊರೋನಾ ಭೀತಿಯಿಂದ ಪ್ರಯಾಣಿಕರು ಇಲ್ಲದ ಹಿನ್ನೆಲೆಯಲ್ಲಿ ಬಿಎಂಟಿಸಿ ಬಸ್‌ ನಿಲ್ದಾಣಗಳಲ್ಲಿನ ಹೋಟೆಲ್‌ ಮತ್ತು ಮಳಿಗೆಗಳನ್ನು ಗುರುವಾರದಿಂದ ಬಂದ್‌ ಮಾಡಲು ಮಾಲೀಕರು ನಿರ್ಧರಿಸಿದ್ದಾರೆ.

ಲಾಕ್‌ಡೌನ್‌ನಿಂದ ಮಾರ್ಚ್‌, ಏಪ್ರಿಲ್‌ ಮತ್ತು ಮೇ ತಿಂಗಳಲ್ಲಿ ಯಾವುದೇ ಆರ್ಥಿಕ ಚಟುವಟಿಕೆಗಳು ನಡೆದಿಲ್ಲ. ಅದರಲ್ಲೂ ಸಾರಿಗೆ ವ್ಯವಸ್ಥೆ ಸ್ಥಗಿತದಿಂದಾಗಿ ಬಸ್‌ ನಿಲ್ದಾಣಗಳಲ್ಲಿನ ವಾಣಿಜ್ಯ ಮಳಿಗೆಗಳಿಗೆ ಆದಾಯವೇ ಇಲ್ಲದಂತಾಗಿದೆ.

ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲಿದೆ ರೊಬೋಟ್‌..! 

ಇದೀಗ ಲಾಕ್‌ಡೌನ್‌ ಸಡಿಲಿಕೆ ನಂತರವೂ ಮಳಿಗೆಗಳಲ್ಲಿ ವ್ಯಾಪಾರವಿಲ್ಲದಂತಾಗಿದೆ. ಹೀಗಾಗಿ ತಮ್ಮ ವಹಿವಾಟು ಬಂದ್‌ ಮಾಡುವುದಾಗಿ ಮಳಿಗೆ ಮತ್ತು ಹೋಟೆಲ್‌ಗಳ ಮುಂಭಾಗದಲ್ಲಿ ಬೋರ್ಡ್‌ಗಳನ್ನು ಹಾಕಲಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

KSRTC ಪ್ರಯಾಣಿಕರಿಗೆ ಬಿಗ್ ಶಾಕ್! ಇಂಧನ ಬೆಲೆ ಏರಿಕೆ ನೆಪ, ಶೀಘ್ರ ಬಸ್‌ ದರ ಹೆಚ್ಚಳ, ಸಾರಿಗೆ ಸಚಿವ ಮಹತ್ವದ ಸುಳಿವು
80ನೇ ಸ್ವಾತಂತ್ರ್ಯ ದಿನ: 72,000 ಸರ್ಕಾರಿ ನೌಕರಿ, ಉಚಿತ ಕೋಡಿಂಗ್, AI ವಿವಿ ಘೋಷಿಸಿದ ಸಿಎಂ ಡಿ.ಕೆ.ಶಿವಕುಮಾರ್!