
ಬೆಂಗಳೂರು(ಅ.29): ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಯಿಂದ ಅ.30ರಂದು ಬೆಳಗ್ಗೆ 9.30ರಿಂದ ಮಧ್ಯಾಹ್ನ 12.30ರ ವರೆಗೆ ಕೋರಮಂಗಲದ ಎಂಟನೇ ಬ್ಲಾಕ್‌ನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಯಲ್ಲಿ ‘ಪಾಸ್‌ಪೋರ್ಟ್ ಅದಾಲತ್’ ಹಮ್ಮಿಕೊಳ್ಳಲಾಗಿದೆ.
ಕಳೆದ ಮೂರು ತಿಂಗಳಿಂದ ಬಾಕಿ ಇರುವ ಅರ್ಜಿದಾರರು ಮಾತ್ರ ಈ ಅದಾಲತ್‌ನಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಇ-ಮೇಲ್, ಫ್ಯಾಕ್ಸ್ ಅಥವಾ ಪತ್ರದ ಮೂಲಕವೂ ಅರ್ಜಿದಾರರು ತಮ್ಮ ಉದ್ದೇಶವನ್ನು ತಿಳಿಸುವ ಅವಕಾಶವಿದೆ.
ಕಾಶ್ಮೀರದ ಪಿಎಫ್ ಅಧಿಕಾರಿಯಾಗಿ ಬೆಂಗಳೂರಿನ ಪ್ರಶಾಂತ್ ನೇಮಕ
ಅದಾಲತ್‌ನಲ್ಲಿ ಭಾವಹಿಸಲು ಇಚ್ಛಿಸುವ ಅರ್ಜಿದಾರರು ಅದಾಲತ್‌ಗೆ ಕನಿಷ್ಠ ಐದು ದಿನ ಮುಂಚಿತವಾಗಿ ಇ-ಮೇಲ್, ಫ್ಯಾಕ್ಸ್ ಅಥವಾ ಪತ್ರದ ಮೂಲಕ ತಮ್ಮ ಉದ್ದೇಶವನ್ನು ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ತಿಳಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 25706100 ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.
ಯಾದಗಿರಿ ರಹಸ್ಯ: ಜೆಡಿಎಸ್ ಶಾಸಕನ ಮಗ ಬಾಯಿ ಬಿಟ್ಟರೆ ಎಚ್‌ಡಿಕೆಗೆ ಸಂಕಟ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ