ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕತ್ತಲಭಾಗ್ಯ ಮುಂದುವರಿದಿದ್ದು ಇಂದು ಮತ್ತು ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಮಳೆ ಇಲ್ಲದೆ ವಿದ್ಯುತ್ ಉತ್ಪಾದನೆಯಲ್ಲಿ ತೀವ್ರ ಕುಸಿತದ ಇನ್ನೊಂದೆಡೆ ಬೆಸ್ಕಾಂ ಹಾಗೂ ಕೆಪಿಟಿಸಿಎಲ್ ಸೇರಿದಂತೆ ವಿದ್ಯುತ್ ಸರಬರಾಜು ಕಂಪನಿಗಳು ಕೆಲವು ಪ್ರದೇಶಗಳಲ್ಲಿ ನಿರ್ವಹಣಾ ಕಾಮಗಾರಿ ನಡೆಸುತ್ತಿರುವುದರಿಂದ ಆಯಾ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಬೆಂಗಳೂರು (ಅ.21) ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕತ್ತಲಭಾಗ್ಯ ಮುಂದುವರಿದಿದ್ದು ಇಂದು ಮತ್ತು ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಮಳೆ ಇಲ್ಲದೆ ವಿದ್ಯುತ್ ಉತ್ಪಾದನೆಯಲ್ಲಿ ತೀವ್ರ ಕುಸಿತದ ಇನ್ನೊಂದೆಡೆ ಬೆಸ್ಕಾಂ ಹಾಗೂ ಕೆಪಿಟಿಸಿಎಲ್ ಸೇರಿದಂತೆ ವಿದ್ಯುತ್ ಸರಬರಾಜು ಕಂಪನಿಗಳು ಕೆಲವು ಪ್ರದೇಶಗಳಲ್ಲಿ ನಿರ್ವಹಣಾ ಕಾಮಗಾರಿ ನಡೆಸುತ್ತಿರುವುದರಿಂದ ಆಯಾ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಕಳೆದೊಂದು ವಾರದಿಂದ ನಗರದಲ್ಲಿ ವಿದ್ಯುತ್ ವ್ಯತ್ಯಯದಿಂದ ರೋಸಿ ಹೋಗಿರುವ ಜನರು ಹಬ್ಬದ ದಿನ, ವಾರಾಂತ್ಯದಲ್ಲಿ ಬೆಂಗಳೂರಿನಲ್ಲಿ ವಿದ್ಯುತ್ ಕಡಿತ.
ಬೆಂಗಳೂರು ಜನರಿಗೆ ಭಾನುವಾರದ ಶಾಕ್ : ಸತತ ಮೂರನೇ ದಿನವೂ ವಿದ್ಯುತ್ ಕಡಿತ
ಶನಿವಾರ, ಭಾನುವಾರ ಬೆಳಗ್ಗೆ 10 ರಿಂದ ಸಂಜೆ 4 ರ ನಡುವೆ ವಿದ್ಯುತ್ ವ್ಯತ್ಯಯವಾಲಿದೆ. ವಿದ್ಯುತ್ ಕಡಿತಕ್ಕೊಳಗಾಗಲಿರುವ ಬೆಂಗಳೂರಿನ ಪ್ರದೇಶಗಳು ಇಲ್ಲಿವೆ.
ಇಂದು ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ
ಬಿಳೇಕಹಳ್ಳಿ, ರಂಕಾ ರಸ್ತೆ, ಅನುಗ್ರಹ ಬಡಾವಣೆ, ಎನ್.ಎಸ್ ಪಾಳ್ಯ,
ವಿಜಯ ಬ್ಯಾಂಕ್ ಲೇಔಟ್ ಭಾಗ 1 ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳು,
ಎಸ್‌ಜೆಎಂ ನಗರ, ಎಸ್‌ಎಂಕೆ ನಗರ, ಬಾಬು ಜಗಜೀವನ ನಗರ,ಮತ್ತು ಇತರ ಪ್ರದೇಶಗಳು,
ದೇವರಾಜ್ ಅರಸ್ ಬಡಾವಣೆ, ವಿಜಯನಗರ ಬಡಾವಣೆ, ರಾಜೀವ್ ಗಾಂಧಿ ಬಡಾವಣೆ,
ಎಸ್‌ಪಿ ಕಚೇರಿ, ಆರ್‌ಟಿಒ ಕಚೇರಿ, ಕುಂಟೇಗೌಡನಹಳ್ಳಿ, ಯಲದಬಾಗಿ, ಹಾವಿನಹಾಳು,
ಕಾಟವೀರನಹಳ್ಳಿ, ನವನೆಬೋರನಹಳ್ಳಿ, ಅಜ್ಜಯ್ಯನಪಾಳ್ಯ, ಎಲ್‌ಎಚ್ ಪಾಳ್ಯ,
ಬೋರಸಂದ್ರ, ತಿಪ್ಪನಹಳ್ಳಿ, ಬ್ಯಾಡರಹಳ್ಳಿ, ದಾಸರಹಳ್ಳಿ, ವೆಂಕಟಾಪುರ, ಸಾಲುಪರಹಳ್ಳಿ, ಸೀಬಿ ಅಗ್ರಹಾರ,
ದೊಡ್ಡಸೀಬಿ, ತಿಮ್ಮೇಗೌಡ, ಕಳ್ಳಶೆಟ್ಟಿಹಳ್ಳಿ, ಯತ್ತಪ್ಪನಹಟ್ಟಿ, ಕಾಳಜ್ಜಿರೊಪ್ಪ,
ಸೀಬಯ್ಯನಪಾಳ್ಯ, ಬಸರಿಹಳ್ಳಿ , ಹುಂಜನಾಳ್ ಮತ್ತು ಬ್ಯಾಡರಹಳ್ಳಿ.
ಭಾನುವಾರ ಅಂದ್ರೆ ನಾಳೆ ಈ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ
ಆಗಸದಿಂದ ಬಿತ್ತು ಒಂದೇ ಒಂದು ಮೀನು; ಇಡೀ ನಗರಕ್ಕೆ ಆವರಿಸಿತು ಕತ್ತಲು!
ಚೋಳೂರಪಾಳ್ಯ, ಪ್ರೇಮನಗರ, ಶಂಕರಪ್ಪ ಇಂಡಸ್ಟ್ರಿಯಲ್ ಎಸ್ಟೇಟ್, ಯುನಾನಿ ಆಸ್ಪತ್ರೆ, ನಿರಾಶ್ರಿತರ ಭವನ, ಪಿ & ಟಿ ಲೇಔಟ್,
ಕುಂಟೇಗೌಡನಹಳ್ಳಿ, ಯಲದಬಾಗಿ, ಹಾವಿನಹಾಳು, ಕಾಟವೀರನಹಳ್ಳಿ, ನವನೆಬೋರನಹಳ್ಳಿ, ಅಜ್ಜಯ್ಯನಪಾಳ್ಯ,
ಎಲ್.ಎಚ್.ಪಾಳ್ಯ, ಬೋರಸಂದ್ರ, ಸೀದಪ್ಪರಹಳ್ಳಿ, ದಾಸರಹಳ್ಳಿ, ಬೈದರಹಳ್ಳಿ, ವೆಂಕಟರಪುರ, ದಾಸರಹಳ್ಳಿ, ತಿಪ್ಪನಹಳ್ಳಿ, ದೊಡ್ಡಸೀಬಿ ,
ದುರ್ಗದಹಳ್ಳಿ, ತಿಪ್ಪನಹಳ್ಳಿ, ಬೋರಸಂದ್ರ, ಕಲ್ಲಶೆಟ್ಟಿಹಳ್ಳಿ, ಯತ್ತಪ್ಪನಹಟ್ಟಿ, ಕಾಳಜ್ಜಿರೊಪ್ಪ, ಸೀಬಯ್ಯನಪಾಳ್ಯ, ಬಸರಿಹಳ್ಳಿ, ಹುಂಜನಾಳ್ ಮತ್ತು ಬ್ಯಾಡರಹಳ್ಳಿ
ಸೇರಿದಂತೆ ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ