RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ

RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ

Published : Jun 16, 2026, 09:53 PM IST

ಸಾಮಾನ್ಯರಿಗೆ ಅನ್ವಯವಾಗುವ ನಿಯಮಗಳು RSSಗೂ ಅನ್ವಯವಾಗಬೇಕು. ನಿಯಮಗಳಿಂದ ವಿನಾಯಿತಿ ಪಡೆಯುವ ನೈತಿಕ ಹಕ್ಕು ಆರ್‌ಎಸ್‌ಎಸ್‌ಗಿಲ್ಲ. ಸಂಘ ಸಂಸ್ಥೆ, ಟ್ರಸ್ಟ್ ರೀತಿ RSS ನೊಂದಣೆಯಾಗಲಿ ಎಂದು ಪ್ರಿಯಾಂಕ್ ಒತ್ತಾಯಿಸಿದ್ದಾರೆ.

ಪ್ರಿಯಾಂಕ್ ಖರ್ಗೆ ಹಾಗೂ ಆರ್‌ಎಸ್ಎಸ್ ನಡುವಿನ ವಾಕ್ಸಮರ, ಆರೋಪಗಳು ಇಂದು ನಿನ್ನೆಯದಲ್ಲ. ಇದೀಗ ತೀವ್ರಗೊಂಡಿದೆ. ಇದೀಗ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಆರ್‌ಎಸ್ಎಸ್ ನೋಂದಣಿ, ಆದಾಯ ಮೂಲಕ ಸೇರಿದಂತೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಸಂಘದ ಕಾನೂನು ಮಾನ್ಯತೆ, ಆದಾಯದ ಮೂಲ.. ಖರ್ಚಿನ ಸ್ಪಷ್ಟತೆ ಕೊಡಿ. ರಾಷ್ಟ್ರೀಯತೆ, ಶಿಸ್ತಿನ ಬಗ್ಗೆ ಮಾತಾಡೋ RSS ಪಾರದರ್ಶಕತೆ ಪ್ರದರ್ಶಿಸಲಿ. ಕಾನೂನು ಪಾಲನೆಯಲ್ಲಿ RSS ಮಾದರಿಯಾಗಲಿ ಎಂದು ಪ್ರಿಯಾಂಕ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ಮೋಹನ್ ಭಾಗವತ್ ಉತ್ತರವೇನು? 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more