ಫುಲ್ ವೈರಲ್ ಆಯ್ತು ಮಾಜಿ ಸಿಎಂ ಸಿದ್ದರಾಮಯ್ಯ ಪೋಸ್ಟ್

Published : Mar 01, 2019, 11:58 AM ISTUpdated : Mar 01, 2019, 12:27 PM IST
ಫುಲ್ ವೈರಲ್ ಆಯ್ತು ಮಾಜಿ ಸಿಎಂ ಸಿದ್ದರಾಮಯ್ಯ ಪೋಸ್ಟ್

ಸಾರಾಂಶ

ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪೋಸ್ಟ್ ಒಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗುತ್ತಿದೆ. 

ಬಾಗಲಕೋಟೆ : ಮಾರ್ಚ್ 1ರಿಂದ ಪಿಯುಸಿ  ವಿದ್ಯಾರ್ಥಿಗಳಿಗೆ ಪರೀಕ್ಷೆ ಆರಂಭವಾಗಿದೆ. ಪರೀಕ್ಷೆ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭಕೋರಿದ್ದಾರೆ.  

ಸಿಎಂ ಶುಭಾಶಯ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗುತ್ತಿದೆ. 

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೇ ಆಲಸ್ಯ ಒತ್ತಡಗಳೆಂಬ ಶತ್ರುವನ್ನು ಸೋಲಿಸಿ,  ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ ಯಶಸ್ಸು ನಿಮ್ಮದಾಗಲಿ ಆಲ್ ದಿ ಬೆಸ್ಟ್ ಎಂಬ ಬರವಣಿಗೆ ಮೂಲಕ ಶುಭಾಶಯ ಕೋರಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: Namratha Gowda ಪ್ರೀತಿಯಲ್ಲಿದ್ದಾರಾ? ಆ ಕಪ್ಪು ಬ್ಯಾಂಡ್‌ ಕೊಟ್ಟ ಸುಳಿವಿನ ಬಗ್ಗೆ Karthik Mahesh ಏನಂದ್ರು?