ಕತಾರ್‌ನಲ್ಲಿ ಸಿಲುಕಿಕೊಂಡಿರುವ ಕನ್ನಡಿಗರ ಬಗ್ಗೆ ಸುವರ್ಣ ನ್ಯೂಸ್ ವರದಿ ಪ್ರಕಟಿಸಿದ ಬೆನ್ನಲ್ಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರ ಗಮನ ಹರಿಸಿತ್ತು. ಸುವರ್ಣ ನ್ಯೂಸ್ ವರದಿಗೆ ಕನ್ನಡಿಗರು ಧನ್ಯವಾದ ಅರ್ಪಿಸಿದ್ದಾರೆ.
ಕತಾರ್(ಮೇ.22): ಕತಾರ್‌ನಲ್ಲಿ ಸಿಲುಕಿಕೊಂಡಿದ್ದ 185 ಮಂದಿ ಕನ್ನಡಿಗರು ದೋಹಾ ಮೂಲಕ ನೇರವಾಗಿ ಬೆಂಗಳೂರಿಗೆ ಬಂದಿಳಿಯಲಿದ್ದಾರೆ. ಈ ಹಿಂದೆ ಸುವರ್ಣ ನ್ಯೂಸ್ ಇವರ ಬಗ್ಗೆ ವರದಿ ಪ್ರಕಟಿಸಿತ್ತು.
ಕತಾರ್‌ನಲ್ಲಿ ಸಿಲುಕಿಕೊಂಡಿರುವ ಕನ್ನಡಿಗರ ಬಗ್ಗೆ ಸುವರ್ಣ ನ್ಯೂಸ್ ವರದಿ ಪ್ರಕಟಿಸಿದ ಬೆನ್ನಲ್ಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರ ಗಮನ ಹರಿಸಿತ್ತು. ಸುವರ್ಣ ನ್ಯೂಸ್ ವರದಿಗೆ ಕನ್ನಡಿಗರು ಧನ್ಯವಾದ ಅರ್ಪಿಸಿದ್ದಾರೆ.
Fact Check| ಡೊನಾಲ್ಡ್ ಟ್ರಂಪ್‌ಗೆ ಕೊರೋನಾ ಸೋಂಕು!
ವಿದೇಶದಿಂದ ಭಾರತಕ್ಕೆ 1300 ಜನ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಮೊದಲ ಹಂತದಲ್ಲಿ ಗರ್ಭಿಣಿಯರು, ಅನಾರೋಗ್ಯ ಪೀಡಿತರು ಹಾಗೂ ಉದ್ಯೋಗ ಕಳೆದುಕೊಂಡವರನ್ನು ಕರೆತರಲಾಗುತ್ತಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.