Published : Nov 12, 2018, 08:09 AM ISTUpdated : Nov 12, 2018, 01:07 PM IST
ಕೇಂದ್ರ ಸಚಿವ ಅನಂತ ಕುಮಾರ್ ಅವರು ಇಂದು (ಸೋಮವಾರ) ಬೆಳಗಿನ ಜಾವ ವಿಧಿವಶರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯಗಳಿಂದ ಬಳಲುತ್ತಿದ್ದ ಅನಂತ ಕುಮಾರ್ ಕಳೆದ ಕೆಲ ದಿನಗಳಿಂದ ಶಂಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ, ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.ನೀವೆಂದೂ ನೋಡಿರದ ಅವರ ಅಪರೂಪದ ಚಿತ್ರಗಳ ಸಂಗ್ರಹ ಇಲ್ಲಿದೆ.