ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸಹಚರರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆಂದು ಆರೋಪಿಸಿ ಟ್ವೀಟರ್ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದ ವ್ಯಕ್ತಿಯ ವಿರುದ್ಧ ಕಾಂಗ್ರೆಸ್ ಹೈಗ್ರೌಂಡ್ ಪೊಲೀಸ್ ಠಾಣೆಗೆ ದೂರು ನೀಡಿದೆ.
ಬೆಂಗಳೂರು (ಆ.23): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸಹಚರರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆಂದು ಆರೋಪಿಸಿ ಟ್ವೀಟರ್ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದ ವ್ಯಕ್ತಿಯ ವಿರುದ್ಧ ಕಾಂಗ್ರೆಸ್ ಹೈಗ್ರೌಂಡ್ ಪೊಲೀಸ್ ಠಾಣೆಗೆ ದೂರು ನೀಡಿದೆ.
'ಅಹಂ ಬ್ರಹ್ಮಾಸ್ಮಿ' ಎಂಬಾತನಿಂದ ಪೋಸ್ಟ್. ತನ್ನ rudra 1008 ಟ್ವಿಟರ್ ಎಕ್ಸ್ ಖಾತೆಯಿಂದ ಬರೆದುಕೊಂಡಿರುವ ವ್ಯಕ್ತಿ 2006 ರಲ್ಲಿ ಅಮೇತಿಯಲ್ಲಿ. ಅಮೇಥಿಯಲ್ಲಿ ರಾಹುಲ್ ಗಾಂಧಿ ಮತ್ತು ಅವರ ಆರು ಜನ ಗುಂಪು ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾರೆ? ಮಹಿಳೆ ಮತ್ತು ಅವರ ಕುಟುಂಬ ನಿಗೂಢವಾಗಿ ನಾಪತ್ತೆಯಾಗಿದೆ ಹಿಂದಿನ ರಹಸ್ಯವೇನು ಎಂದು ಬರೆದುಕೊಂಡಿರುವ ವ್ಯಕ್ತಿ.
ಟ್ವೀಟರ್‌ನಲ್ಲಿ ವೈರಲ್ ಆಗಿರುವ ಹಿನ್ನೆಲೆ ಸುಳ್ಳು ಆರೋಪ, ತೇಜೋವಧೆ ಮಾಡಿರುವ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕಾಂಗ್ರೆಸ್ ನಾಯಕ ರಮೇಶ್ ಬಾಬು ದೂರು ನೀಡಿದ್ದಾರೆ. ಎಫ್‌ಐಆರ್ ದಾಖಲಿಸಿಕೊಂಡ ಹೈಗ್ರೌಂಡ್ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
'ಸಿದ್ದರಾಮಯ್ಯಗೆ ರಾಜೀನಾಮೆ ನೀಡೋಕೆ ಹೇಳ್ತೀರಾ..' ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಪ್ರಶ್ನಿಸಿದ ಟಿಎಂಸಿ!
● | 𝗗𝗼𝗲𝘀 𝗥𝗮𝗵𝘂𝗹 𝗚𝗮𝗻𝗱𝗵𝗶 & 𝗛𝗶𝘀 𝗦𝗶𝘅 𝗙𝗼𝗿𝗲𝗶𝗴𝗻 𝗙𝗿𝗶𝗲𝗻𝗱𝘀 𝗚𝗮𝗻𝗴 𝗥𝗮𝗽𝗲𝗱 𝗦𝘂𝗸𝗮𝗻𝘆𝗮 𝗗𝗮𝘃𝗶 𝗶𝗻 𝗔𝗺𝗲𝘁𝗵𝗶?
Secrets Behind The Mysterious Disappearance of Sukanya Devi & Her Family
Sukanya Devi, aged 24 years, is a resident… pic.twitter.com/OigCO8rf4u