
ಉಡುಪಿ (ನ.19): ಒಂದು ಕಾಲದಲ್ಲಿ ಬಹಳ ಬೇಡಿಕೆ ಇದ್ದು, ಇತ್ತೀಚೆಗೆ ಬೇಡಿಕೆ ಕಳೆದುಕೊಂಡು ವಿನಾಶದ ಅಂಚಿನಲ್ಲಿರುವ ಉಡುಪಿ ಕೈಮಗ್ಗ ಸೀರೆಗಳಿಗೆ ಇಲ್ಲಿನ ಸಂಸದೆ ರಾಷ್ಟ್ರಮಟ್ಟದಲ್ಲಿ ಪ್ರಚಾರ ಕೊಟ್ಟಿದ್ದಾರೆ.
ದೀಪಾವಳಿಯ ಪ್ರಯುಕ್ತ ಸಂಸದೆ ಶೋಭಾ ಕರಂದ್ಲಾಜೆ ಉಡುಪಿಯ ಕೈಮಗ್ಗದ ಸೀರೆಗಳನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಬಿಜೆಪಿಯ ಸ್ಮೃತಿ ಇರಾನಿ, ಮನೇಕಾ ಗಾಂಧಿ, ಶೆಫಾಲಿ ವೈದ್ಯ, ಮೀನಾಕ್ಷಿ ಲೇಖಿ, ದೇಬಶ್ರೀ ಚೌಧುರಿ, ಡಿಎಂಕೆ ಸಂಸದೆ ಕನಿಮೋಳಿ ಅವರಿಗೂ ಉಡುಗೊರೆಯಾಗಿ ನೀಡಿದ್ದಾರೆ.
ಅಕ್ರಮ ಮಾಡೋದ್ರಲ್ಲಿ ಡಿ.ಕೆ.ಸಹೋದರರು ನಿಸ್ಸೀಮರು: ಶೋಭಾ ಕರಂದ್ಲಾಜೆ .
ಸೀರೆಗಳ ಅಂದಚಂದಕ್ಕೆ ಮನಸೋತಿರುವ ಈ ನಾಯಕಿಯರು ಟ್ವೀಟರ್‌ನಲ್ಲಿ ಸಂತಸ ಹಂಚಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ