ರಂಭಾಪುರಿ ಜಗದ್ಗುರುಗಳಿಗೆ ಕೊರೋನಾ: ಆಸ್ಪತ್ರೆಗೆ ದಾಖಲು

Published : Sep 01, 2020, 10:38 PM IST
ರಂಭಾಪುರಿ ಜಗದ್ಗುರುಗಳಿಗೆ ಕೊರೋನಾ: ಆಸ್ಪತ್ರೆಗೆ ದಾಖಲು

ಸಾರಾಂಶ

ಈಗಾಗಲೇ ರಾಜ್ಯದ ಹಲವು ಜನಪ್ರತಿನಿಧಿಗಳಿಗೆ ಶಾಕ್ ಕೊಟ್ಟಿದ್ದಂತ ಕೊರೋನಾ, ಇದೀಗ ಸ್ವಾಮೀಜಿ ಸೋಂಕು ತಗುಲಿದೆ.

ಬೆಂಗಳೂರು, (ಸೆ.01) : ಬಾಳೆಹೊನ್ನೂರು ಶ್ರೀ ರಂಭಾಪುರಿ ವೀರ ಸೋಮೇಶ್ವರ ಜಗದ್ಗುರುಗಳಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಸೋಮವಾರ ಸಣ್ಣದಾಗಿ ಜ್ವರ ಕಾಣಿಸಿಕೊಂಡಿದ್ದರಿಂದ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದರು. ಮಂಗಳವಾರ ಬಂದ ವರದಿಯಲ್ಲಿ ಕೊರೋನಾ ಪಾಸಿಟಿವ್​  ಖಚಿತವಾಗಿದೆ.

ಮಂಗಳವಾರ ಕರ್ನಾಟಕದಲ್ಲಿಅಬ್ಬರಿಸಿ ಬೊಬ್ಬಿರಿದ ಕೊರೋನಾ ವೈರಸ್

ಇದರಿಂದ ಅವರು ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನು ಇಂದು (ಮಂಳವಾರ) ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದನ್ನು ಇಲ್ಲಿ ಸ್ಮರಿಸಬಹುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮುಸ್ಲಿಮರ ಮನವೊಲಿಸಿದ ಕಾಂಗ್ರೆಸ್‌ ನಾಯಕರು, ದಾವಣಗೆರೆಗೆ ಸಮರ್ಥ್‌ ಶಾಮನೂರು, ಉಮೇಶ್‌ ಮೇಟಿಗೆ ಬಾಗಲಕೋಟೆ ಟಿಕೆಟ್‌ ಫಿಕ್ಸ್‌!
ಹಾವೇರಿಯ ಬೆಟ್ಟದ ಮಲ್ಲೇಶ್ವರ ಗುಡ್ಡಕ್ಕೆ ಬೆಂಕಿ; ಸುಟ್ಟು ಭಸ್ಮವಾದ ನೂರಾರು ಎಕರೆ ಅರಣ್ಯ!