ಮಾಜಿ ಸಿಎಂ ಸಿದ್ದರಾಮಯ್ಯನವರ ಅತ್ತಿಗೆ ನಿಧನ

Published : May 08, 2021, 05:03 PM ISTUpdated : May 08, 2021, 05:39 PM IST
ಮಾಜಿ ಸಿಎಂ ಸಿದ್ದರಾಮಯ್ಯನವರ ಅತ್ತಿಗೆ ನಿಧನ

ಸಾರಾಂಶ

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಅತ್ತಿಗೆ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಮೈಸೂರಿಗೆ ತೆರಳಿಸಿದ್ದಾರೆ.

ಮೈಸೂರು, (ಮೇ.08): ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಅತ್ತಿಗೆ ಮಹದೇವಮ್ಮ (74) ಅವರು ನಿಧನರಾಗಿದ್ದಾರೆ.

ಮೈಸೂರಿನ ಸಿದ್ದರಾಮನಹುಂಡಿಯಲ್ಲಿ ಇಂದು ( ಶನಿವಾರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೃತರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿಗೆ ತೆರಳಿದ್ದಾರೆ.

ಚಾಮರಾಜನಗರ ಆಸ್ಪತ್ರೆ ದುರಂತ: ಸಿದ್ದರಾಮಯ್ಯ ಮುಂದೆ ಸತ್ಯ ಒಪ್ಪಿಕೊಂಡ್ರಾ ಡಿಸಿ?

ಇನ್ನು ಮಹದೇವಮ್ಮ ನಿಧನಕ್ಕೆ ಮೈಸೂರು ಜಿಲ್ಲಾ ಕಾಂಗ್ರೆಸ್‌ ಸಮಿತಿ ಸಂತಾಪ ಸೂಚಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್