ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌ ವರ್ಗಾವಣೆ?

Kannadaprabha News   | Asianet News
Published : Jul 31, 2020, 08:33 AM ISTUpdated : Jul 31, 2020, 08:47 AM IST
ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌ ವರ್ಗಾವಣೆ?

ಸಾರಾಂಶ

ಭಾಸ್ಕರ್‌ರಾವ್‌ ನಗರ ಪೊಲೀಸ್‌ ಆಯುಕ್ತರಾಗಿ ಆ.3ಕ್ಕೆ ಒಂದು ವರ್ಷ ತುಂಬಲಿದೆ| ಯಾವುದೇ ಗುರುತರ ಆರೋಪಗಳು ಹಾಗೂ ವಿವಾದಗಳ ಇಲ್ಲದೆ ಹೋದರೂ ವರ್ಷದ ಅವಧಿ ಮುಗಿಸಿದ ಕಾರಣ ನೀಡಿ ಆಯುಕ್ತರ ಬದಲಾವಣೆಗೆ ಸರ್ಕಾರದ ಚಿಂತನೆ|

ಬೆಂಗಳೂರು(ಜು.31):  ಒಂದು ವರ್ಷದ ಸೇವೆ ಅಂತ್ಯಗೊಂಡ ಹಿನ್ನೆಲೆಯಲ್ಲಿ ನಗರ ಪೊಲೀಸ್‌ ಆಯುಕ್ತ ಎಸ್‌.ಭಾಸ್ಕರ್‌ ರಾವ್‌ ಅವರನ್ನು ವರ್ಗಾಯಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ. 

ಭಾಸ್ಕರ್‌ರಾವ್‌ ಅವರು ನಗರ ಪೊಲೀಸ್‌ ಆಯುಕ್ತರಾಗಿ ಆ.3ಕ್ಕೆ ಒಂದು ವರ್ಷ ತುಂಬಲಿದೆ. ಯಾವುದೇ ಗುರುತರ ಆರೋಪಗಳು ಹಾಗೂ ವಿವಾದಗಳ ಇಲ್ಲದೆ ಹೋದರೂ ವರ್ಷದ ಅವಧಿ ಮುಗಿಸಿದ ಕಾರಣ ನೀಡಿ ಆಯುಕ್ತರ ಬದಲಾವಣೆಗೆ ಸರ್ಕಾರ ಚಿಂತನೆ ನಡೆಸಿದೆ. 

ದ್ವಿಚಕ್ರ ವಾಹನ ಸವಾರರಿಗೆ ಕಮಿಷನರ್ ಎಚ್ಚರಿಕೆ, ಹೆಲ್ಮೆಟ್ ಹಾಕದಿದ್ರೆ ಗ್ರಹಚಾರ!

ಭಾಸ್ಕರ್‌ರಾವ್‌ ಅವರಿಂದ ತೆರವಾಗಲಿರುವ ಸ್ಥಾನಕ್ಕೆ ಗುಪ್ತದಳ ಮುಖ್ಯಸ್ಥ ಕಮಲ್‌ ಪಂತ್‌ ಅವರ ನೇಮಕವಾಗಲಿದೆ ಎಂದು ತಿಳಿದು ಬಂದಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅನುದಾನಿತ ಶಾಲೆಯಲ್ಲಿ 9ನೇ ಕ್ಲಾಸ್ ಹುಡ್ಗೀರ ಎಣ್ಣೆ ಪಾರ್ಟಿ; ವೈರಲ್ ವಿಡಿಯೋ ಆಧರಿಸಿ 6 ವಿದ್ಯಾರ್ಥಿನಿಯರು ಅಮಾನತು!
ವಿಶ್ವ ಕನ್ನಡ ಹಬ್ಬ' ಹೆಸರಿನಲ್ಲಿ ಕೋಟಿ ಕೋಟಿ ವಂಚನೆ ಆರೋಪ: ಮಹಿಳೆಯರಿಗೆ ಪದವಿ ಆಮಿಷ; ಸರ್ಕಾರದ ₹40 ಲಕ್ಷ ದುರ್ಬಳಕೆ!