ಸಂಡೇ ಲಾಕ್‌ಡೌನ್: ಬೇರೆ ಬೇರೆ ಜಿಲ್ಲೆಗಳ ಪ್ರತಿಕ್ರಿಯೆ ಇದು..!

Published : Jul 26, 2020, 01:59 PM IST
ಸಂಡೇ ಲಾಕ್‌ಡೌನ್: ಬೇರೆ ಬೇರೆ ಜಿಲ್ಲೆಗಳ ಪ್ರತಿಕ್ರಿಯೆ ಇದು..!

ಸಾರಾಂಶ

ಭಾನುವಾರದ ಲಾಕ್‌ಡೌನ್‌ಗೆ ಬೆಂಗಳೂರಿನಲ್ಲಿ ನಿರೀಕ್ಷಿತ ಮಟ್ಟದಲ್ಲಿ ಪ್ರತಿಕ್ರಿಯೆ ವ್ಯಕ್ತವಾಗದೇ ಇದ್ದರೂ ಜಿಲ್ಲಾ ಕೇಂದ್ರಗಳಲ್ಲಿ ತಕ್ಕಮಟ್ಟಿಗೆ ವ್ಯಕ್ತವಾಗಿದೆ. ಯಾವ್ಯಾವ ಜಿಲ್ಲೆಗಳಲ್ಲಿ, ಹೇಗೆಗೆ ಪ್ರತಿಕ್ರಿಯೆ ವ್ಯಕ್ತವಾಗಿದೆ? ಇಲ್ಲಿದೆ ನೋಡಿ

ಬೆಂಗಳೂರು (ಜು. 26): ಭಾನುವಾರದ ಲಾಕ್‌ಡೌನ್‌ಗೆ ಬೆಂಗಳೂರಿನಲ್ಲಿ ನಿರೀಕ್ಷಿತ ಮಟ್ಟದಲ್ಲಿ ಪ್ರತಿಕ್ರಿಯೆ ವ್ಯಕ್ತವಾಗದೇ ಇದ್ದರೂ ಜಿಲ್ಲಾ ಕೇಂದ್ರಗಳಲ್ಲಿ ತಕ್ಕಮಟ್ಟಿಗೆ ವ್ಯಕ್ತವಾಗಿದೆ. ಯಾವ್ಯಾವ ಜಿಲ್ಲೆಗಳಲ್ಲಿ, ಹೇಗೆಗೆ ಪ್ರತಿಕ್ರಿಯೆ ವ್ಯಕ್ತವಾಗಿದೆ? ಇಲ್ಲಿದೆ ನೋಡಿ..!

ಸಂಡೇ ಲಾಕ್‌ಡೌನ್‌ಗೆ ಹುಬ್ಬಳ್ಳಿ ಸಂಪೂರ್ಣ ಸ್ಥಬ್ಧವಾಗಿದೆ. ಮಾರುಕಟ್ಟೆಗಳು ಬಿಕೋ ಎನ್ನುತ್ತಿವೆ. 

ಕಲಬುರ್ಗಿಯ ಚಿತ್ರಣವಿದು..!

ದಾವಣಗೆರೆಯ ದೃಶ್ಯವಿದು.!

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾಲಿಗೆ ಚಿಪ್‌ ಅಳವಡಿಸಿ ಪೊಲೀಸ್‌ ಪೇದೆ ಹುದ್ದೆಗಳ ದೈಹಿಕ ಪರೀಕ್ಷೆಗೆ ಸಿದ್ಧತೆ, ಓಟ ಮುಗಿಸ್ತಿದ್ದಂತೆ ಮೊಬೈಲ್‌ಗೆ ಬರಲಿದೆ ರಿಸಲ್ಟ್‌
14 ಹಿಂದಿಯೇತರ ರಾಜ್ಯಗಳಿಂದ ಹೋರಾಟಕ್ಕಾಗಿ ಒಕ್ಕೂಟ, ಕರ್ನಾಟಕದಿಂದ ಕರವೇ ಭಾಗಿ