
ಸರ್ಕಾರ ಸಂಡೇ ಲಾಕ್‌ಡೌನ್‌ಗೆ ನಿರ್ಧರಿಸಿದೆ. ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆವರೆಗೆ ಲಾಕ್‌ಡೌನ್ ಇರಲಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ವ್ಯಾಪಾರ ವಹಿವಾಟುಗಳು ಸ್ಥಬ್ಧವಾಗಲಿದೆ. ಬೆಂಗಳೂರಿನ ಬೇರೆ ಬೇರೆ ಏರಿಯಾಗಳಲ್ಲಿ ಜನರ ರೆಸ್ಪಾನ್ಸ್ ಹೇಗಿದೆ ನೋಡೋಣ ಬನ್ನಿ..!
"
ಅಲ್ಲಲ್ಲಿ ಬೆರಳೆಣಿಕೆಯಷ್ಟು ಜನ ಕಂಡು ಬಂದಿದ್ದನ್ನು ಹೊರತುಪಡಿಸಿದರೆ ಉಳಿದಂತೆ ಯಲಹಂಕದಲ್ಲಿ ಅಭೂತಪೂರ್ವ ಪ್ರತಿಕ್ರಿಯೆ ಸಿಕ್ಕಿದೆ.
"
ಲಾಲ್‌ಬಾಗ್ ರಸ್ತೆಯಲ್ಲಿ ಜನರ ಪ್ರತಿಕ್ರಿಯೆ ಇದು
"
ನಾಗರಬಾವಿಯ ಜ್ಞಾನ ಭಾರತಿ ಕ್ಯಾಂಪಸ್‌ನಲ್ಲಿ ಜನ ಲಾಕ್‌ಡೌನ್‌ಗೆ ಡೋಂಟ್ ಕೇರ್ ಎಂದಿದ್ದಾರೆ. ಎಂದಿನಂತೆ ಬೆಳಿಗ್ಗೆ ವಾಕಿಂಗ್ ಮಾಡುತ್ತಿರುವುದು..
"
ನೆಲಮಂಗಲದಲ್ಲಿ ಕಂಡು ಬಂದ ದೃಶ್ಯ ಇದು
"
ಆನೇಕಲ್‌ನಲ್ಲಿ ಕಂಡು ಬಂದ ದೃಶ್ಯವಿದು..!
"
ಕೆಆರ್ ಪುರಂನಲ್ಲಿ ಜನರಿಂದ ಸಿಕ್ಕ ರೆಸ್ಪಾನ್ಸ್ ಇದು..!
"
ನಾಗರಬಾವಿಯಲ್ಲಿ ಕಂಡು ಬಂದ ದೃಶ್ಯವಿದು
ಲಾಕ್‌ಡೌನ್ ನಡುವೆಯೇ ಬ್ಯಾಟರಾಯನಪುರ ಮಾಲಿಕನೊಬ್ಬ ಸಲೂನ್ ತೆಗೆದಿದ್ದಾನೆ. ಸುವರ್ಣ ನ್ಯೂಸ್ ಕ್ಯಾಮೆರಾ ಕಂಡ ಕೂಡಲೇ ಬಾಗಿಲು ಮುಚ್ಚಿದ್ದಾರೆ.
ಕೆಂಗೇರಿಯಲ್ಲಿ ಸಾರ್ವಜನಿಕರನ್ನು ಪೊಲೀಸರು ಚೆಕ್ ಮಾಡುತ್ತಿರುವ ದೃಶ್ಯವಿದು..!
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ