ವಿದೇಶದಲ್ಲಿ ಕುಡಿದು ಸತ್ತವರ ಸತ್ಯವೂ ತಿಳಿದಿದೆಯಲ್ವೇ?: ಸಿದ್ದುಗೆ ತಿವಿದ ರವಿ!

By Web Desk  |  First Published Oct 19, 2019, 1:45 PM IST

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹತ್ಯೆಯ ಆರೋಪಿಗಳಿಗೆ ಭಾರತ ರತ್ನ ಕೊಡುವುದಾದರೆ ಕುಡಿದ ಮತ್ತಿನಲ್ಲಿ ಕಾರು ಅಪಘಾತ ನಡೆಸಿ ಅಮಾಯಕರ ಸಾಯಿಸಿದವರಿಗೂ ಕನಿಷ್ಠ ರಾಜ್ಯೋತ್ಸವ ಪ್ರಶಸ್ತಿಯನ್ನಾದರೂ ಕೊಡಬೇಕಪ್ಪಾ| ವಿದೇಶದಲ್ಲಿ ಕುಡಿದು ಸತ್ತವರ ಕುರಿತ ಸತ್ಯವನ್ನು ಸಹ ನೀವು ತಿಳಿದು ಮಾತನಾಡುತ್ತೀರಿ ಎಂದು ನಂಬಿದ್ದೇನೆ| ಸಿದ್ದರಾಮಯ್ಯಗೆ ಸಿ. ಟಿ. ರವಿ ಟಾಂಗ್


click me!