ಬಿಗ್‌3ಗೆ ಗಲ್ಫ್‌ದಿಂದ ಬಂದ ಇ-ಮೇಲ್: ಕಾಪಾಡಿ ಎಂದಿದ್ದ ಮಹಿಳೆ!

ಬಿಗ್‌3ಗೆ ಗಲ್ಫ್‌ದಿಂದ ಬಂದ ಇ-ಮೇಲ್: ಕಾಪಾಡಿ ಎಂದಿದ್ದ ಮಹಿಳೆ!

Published : Dec 27, 2018, 04:44 PM IST

ರಾಜ್ಯದ ಮೂಲೆ ಮೂಲೆಯಲ್ಲಿರುವ ಸಮಸ್ಯೆಗೆ ಪರಿಹಾರ ಹುಡುಕುವ ವೇದಿಕೆಯಾಗಿ ಬಿಗ್ 3 ನಿಮ್ಮ ಮುಂದೆ ಇದೆ. ಈ ಸಂದರ್ಭದಲ್ಲಿ ಸುವರ್ಣನ್ಯೂಸ್ ನೋಡುಗರ ಗಮನಕ್ಕೆ ತರಲು ಬಯಸುವುದೇನೆಂದರೆ, ಕೇವಲ ಕನ್ನಡ ನಾಡಿನಲ್ಲಿ ಮಾತ್ರವಲ್ಲ, ಭಾರತದಲ್ಲಿ ಮಾತ್ರವಲ್ಲ, ಕನ್ನಡಿಗರೂ ವಿಶ್ವದ ಯಾವುದೇ ಮೂಲೆಯಲ್ಲಿದ್ದರೂ ಅವರ ಸಮಸ್ಯೆಗೆ ಬಿಗ್ 3 ಸ್ಪಂದನೆ ನೀಡುತ್ತದೆ. 

ಬೆಂಗಳೂರು(ಡಿ.27): ರಾಜ್ಯದ ಮೂಲೆ ಮೂಲೆಯಲ್ಲಿರುವ ಸಮಸ್ಯೆಗೆ ಪರಿಹಾರ ಹುಡುಕುವ ವೇದಿಕೆಯಾಗಿ ಬಿಗ್ 3 ನಿಮ್ಮ ಮುಂದೆ ಇದೆ. ಈ ಸಂದರ್ಭದಲ್ಲಿ ಸುವರ್ಣನ್ಯೂಸ್ ನೋಡುಗರ ಗಮನಕ್ಕೆ ತರಲು ಬಯಸುವುದೇನೆಂದರೆ, ಕೇವಲ ಕನ್ನಡ ನಾಡಿನಲ್ಲಿ ಮಾತ್ರವಲ್ಲ, ಭಾರತದಲ್ಲಿ ಮಾತ್ರವಲ್ಲ, ಕನ್ನಡಿಗರೂ ವಿಶ್ವದ ಯಾವುದೇ ಮೂಲೆಯಲ್ಲಿದ್ದರೂ ಅವರ ಸಮಸ್ಯೆಗೆ ಬಿಗ್ 3 ಸ್ಪಂದನೆ ನೀಡುತ್ತದೆ. ಗಲ್ಫ್ ರಾಷ್ಟ್ರದಿಂದ ಬಂದ ಒಂದೇ ಒಂದು ಇ-ಮೇಲ್ ಜಾಡು ಹಿಡಿದು ಬಿಗ್ 3 ಮತ್ತು ಸಿಸಿಬಿ ಜಂಟಿಯಾಗಿ ಒಂದು ಸಮಸ್ಯೆಗೆ ಪರಿಹಾರ ಒದಗಿಸಿದೆ. ಕರುನಾಡಿನ ಹೆಣ್ಣುಮಗಳನ್ನು ಮಸ್ಕತ್ ನಿಂದ ಪಾರು ಮಾಡುವಲ್ಲಿ ಬಿಗ್3 ಯಶಸ್ವಿಯಾಗಿದೆ.

ಈ ಕುರಿತು ಹೆಚ್ಚಿನ ಮಹಿತಿಗಾಗಿ ಈ ವಿಡಿಯೋ ನೋಡಿ...  

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!