
ಬೆಂಗಳೂರು(ಡಿ.28): ರಾಜ್ಯದಲ್ಲಿ ಇದೀಗ ಮತ್ತೆ ದಲಿತ ಸಿಎಂ ವಿಷಯ ಪ್ರಸ್ತಾಪವಾಗಿದೆ. ಆದರೆ ಈ ಬಾರಿ ದಲಿತ ಸಿಎಂ ಕುರಿತು ಪ್ರಸ್ತಾಪಿಸಿದ್ದು ಖುದ್ದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್.
ಬೆಂಗಳೂರಿನಲ್ಲಿ ನಡೆದ ಬಸವಲಿಂಗಪ್ಪ ಸ್ಮರಣೆ ಕಾರ್ಯಕ್ರಮದಲ್ಲಿ ದಿನೇಶ್ ದಲಿತ ಸಿಎಂ ಕುರಿತು ಪ್ರಸ್ತಾಪಿಸಿದ್ದಾರೆ. ಮಲ್ಲಿಕಾರ್ಜುನ್ ಖರ್ಗೆ 2004, 2008ರಲ್ಲೇ ಸಿಎಂ ಆಗಬೇಕಿತ್ತು. ಅವಗಾಲೇ ಖರ್ಗೆ ರಾಜ್ಯದ ಮೊದಲ ದಲಿತ ಸಿಎಂ ಆದ ಹೆಗ್ಗಳಿಕೆಗೆ ಪಾತ್ರರಾಗುತ್ತಿದ್ದರು ಎಂದು ಹೇಳಿದರು.
"
ಆದರೆ ಮುಂದಿನ ದಿನಗಳಲ್ಲಿ ಈ ರಾಜ್ಯ ದಲಿತ ಸಿಎಂ ಅವರನ್ನು ಖಂಡಿತ ನೋಡಲಿದೆ ಎಂದು ದಿನೇಶ್ ವಿಶ್ವಾಸ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ