ವಿಷ್ಣು ಸ್ಮಾರಕ ಎಲ್ಲಿ : ಫೈನಲ್ ನಿರ್ಧಾರ ತಿಳಿಸಿದ ಅನಿರುದ್ಧ್

Published : Feb 04, 2019, 11:32 AM IST
ವಿಷ್ಣು ಸ್ಮಾರಕ ಎಲ್ಲಿ : ಫೈನಲ್ ನಿರ್ಧಾರ ತಿಳಿಸಿದ ಅನಿರುದ್ಧ್

ಸಾರಾಂಶ

ಸಾಹಸ ಸಿಂಹ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣದ ಬಗ್ಗೆ ವಿಷ್ಣು ಅಳಿಯ ಅನಿರುದ್ಧ್ ತಮ್ಮ ನಿರ್ಧಾರ ತಿಳಿಸಿದ್ದು, ಮೈಸೂರಿನಲ್ಲಿಯೇ ಸ್ಮಾರಕ ನಿರ್ಮಾಣವಾಗಲಿದೆ ಎಂದು ಹೇಳಿದ್ದಾರೆ. 

ಮೈಸೂರು: ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ ಸ್ಮಾರಕ ಮೈಸೂರಿನಲ್ಲಿ ಸ್ಥಾಪನೆಯಾಗುವುದು ಖಚಿತ ಎಂದು ನಟ ವಿಷ್ಣುವರ್ಧನ್ ಅಳಿಯ ಅನಿರುದ್ಧ ತಿಳಿಸಿದ್ದಾರೆ. 

ನಗರದಲ್ಲಿ ನಡೆದ ‘ಹೆಜ್ಜೆ- ಗೆಜ್ಜೆ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ’ಯಲ್ಲಿ ಮಾತನಾಡಿದ ಅವರು, ನಾನು ಕಾರ್ಯಕ್ರಮಕ್ಕೆ ಆಗಮಿಸುವಾಗ ಆಪ್ತಮಿತ್ರ ಚಿತ್ರದ ಗೀತೆ, ವಿಡಿಯೋವನ್ನು ಪ್ರದರ್ಶಿಸಿದ್ದು ಅಪ್ಪಾಜಿ ನೆನಪು ತರಿಸಿತು. 

ಇಲ್ಲಿನ ಅಭಿಮಾನಿಗಳು ಸ್ಮಾರಕದ ಬಗ್ಗೆ ವಿಚಾರಿಸಿದ್ದಾರೆ. ಖಂಡಿತಾ ಮೈಸೂರಿನಲ್ಲಿ ಸ್ಮಾರಕ ಸಿದ್ಧವಾಗಲಿದೆ ಎಂದು ಭರವಸೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Karnataka News Live: Sri Raghavendra Mahathme Serial - ಕಲಿಯುಗದ ಕಲ್ಪತರು ಶ್ರೀ ಗುರು ರಾಘವೇಂದ್ರ ತೀರ್ಥ, ರಾಯರ ಪಟ್ಟಾಭಿಷೇಕದ ಎಪಿಸೋಡ್
₹2000 ಹಣ, ಉಚಿತ ವಿದ್ಯುತ್‌ ಪಡೆಯುತ್ತಿರುವವರೇ ಗಮನಿಸಿ ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಾ? ಹಾಗಿದ್ದರೆ ಹೊಸದಾಗಿ ಅರ್ಜಿ ಹಾಕಿ!