2024ರೊಳಗೆ ಪ್ರತೀ ಮನೆಗೂ ನಲ್ಲಿ ನೀರು

Published : Sep 23, 2021, 07:19 AM IST
2024ರೊಳಗೆ ಪ್ರತೀ ಮನೆಗೂ ನಲ್ಲಿ ನೀರು

ಸಾರಾಂಶ

ರಾಜ್ಯದ ಪ್ರತೀ  ಮನೆ ಮನೆಗೆ ನಲ್ಲಿ ನೀರು  2024ರೊಳಗೆ ನಲ್ಲಿ ನೀರು ಪೂರೈಕೆ ಯೋಜನೆ ಪೂರ್ಣಗೊಳ್ಳಲಿದೆ

 ವಿಧಾನಸಭೆ (ಸೆ.23): ರಾಜ್ಯದ ಪ್ರತೀ  ಮನೆ ಮನೆಗೆ ನಲ್ಲಿ ನೀರು ಸಂಪರ್ಕ ಕಲ್ಪಿಸಲಾಗುವುದು. 2024ರೊಳಗೆ ನಲ್ಲಿ ನೀರು ಪೂರೈಕೆ ಯೋಜನೆ ಪೂರ್ಣಗೊಳ್ಳಲಿದೆ ಎಂದು  ಸಚಿವ ಈಶ್ವರಪ್ಪ  ಹೇಳಿದರು. 

 ಬುಧವಾರ ವಿಧಾನಸಭೆಯಲ್ಲಿ ಮಾತನಾಡಿದ ಅವರು  ಕಾಂಗ್ರೆಸ್ ಸದಸ್ಯ ತುಕರಾಮ್ ಕೇಳಿದ ಪ್ರಶ್ನೆಗೆ ಉತ್ತರಿಸಿದರು. 

ರಾಜ್ಯದಲ್ಲಿ ಇರುವ  ನೀರಿನ ಲಭ್ಯತೆ  ಇರುವ ಕಡೆ ಮನೆ ಮನೆಗೆ ನಲ್ಲಿ ನೀರು ಒದಗಿಸೋ ಯೋಜನೆ ಕೈಗೆತ್ತಿಕೊಂಡಿದ್ದೇವೆ. 95 ಲಕ್ಷ ಮನೆಗಳಿಗೆ ನೀರು ಸಮಪರ್ಕ ಒದಗಿಸುವ ಗುರಿ ಹೊಂದಿದ್ದು ಈಗಾಗಲೆ  35 ಲಕ್ಷ  ಮನೆಗಳಿಗೆ  ಒದಗಿಸುವ ಯೋಜನೆ ಪ್ರಗತಿಯಲ್ಲಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕರ್ನಾಟಕದಲ್ಲಿ ವಾಹನ ಸವಾರರಿಗೆ ಶಾಕ್: ವಾಯು ಮಾಲಿನ್ಯ ತಪಾಸಣೆ ದರ ಹೆಚ್ಚಳ! ಯಾವ ಗಾಡಿಗೆ ಎಷ್ಟೆಷ್ಟು?
ರಾಜ್ಯದಲ್ಲಿ ಅಪ್ಪನ ಮಗನೇ ಮಿನಿಸ್ಟರ್ ಇರೋದು; ಅಕ್ರಮ ಬಾಂಗ್ಲಾದೇಶಿಗರನ್ನ ಹೊರದಬ್ಬಿ: ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿಕೆ