
ಬೆಂಗಳೂರು, (ಸೆ.22): ರೈತರ ಭೂಮಿಯನ್ನು ಯಾರು ಬೇಕಾದರೂ ಖರೀದಿ ಮಾಡಲು ಅವಕಾಶವಿರುವ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಮಂಡನೆಗೆ ಆಡಳಿತರೂಢ ಬಿಜೆಪಿಯಲ್ಲೇ ಅಪಸ್ವರಗಳು ಕೇಳಿಬಂದಿವೆ.
ಕೃಷಿ ಮಸೂದೆ ಖಂಡಿಸಿ ಸರ್ಕಾರದ ವಿರುದ್ಧ ಅನ್ನದಾತರ ಸಮರ; ಬೀದಿಗಿಳಿದಿದ್ದಾರೆ ರೈತರು
ವಿಧೇಯಕವನನ್ಉ ವಿರೋಧಿಸಿ ರೈತರಯ ಬೀದಿಗಿಳಿದ ಬೃಹತ್ ಪ್ರತಿಭಟನೆ ಮಾಡುತ್ತಿದ್ದಾರೆ. ಇದರ ಮಧ್ಯೆಯೂ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಮಂಡನೆ ಸರಿಯಲ್ಲ ಎಂದು ಬಿಜೆಪಿ ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ