
ನವದೆಹಲಿ (ಅ.21): ರಿಲಯನ್ಸ್ ಜಿಯೋಗೆ ಸಮರ್ಪಕವಾಗಿ ಅಂತರ್ ಸಂಪರ್ಕ ನೀಡದೇ ಇದ್ದ ಕಾರಣ ಏರ್ ಟೇಲ್, ವಡಾಫೋನ್ ಹಾಗೂ ಐಡಿಯಾ ಕಂಪನಿಗಳಿಗೆ ಟ್ರಾಯ್ ದಂಡ ವಿಧಿಸಿದೆ.
ಜಿಯೋ ನೀಡುತ್ತಿರುವ ಸ್ಪರ್ಧೆಯನ್ನು ಹತ್ತಿಕ್ಕಲು ಈ ಮೂರು ಕಂಪನಿಗಳು ಹುನ್ನಾರ ನಡೆಸಿದೆ. ಉದ್ದೇಶಪೂರ್ವಕವಾಗಿ ಅಂತರ್ ಸಂಪರ್ಕ ನೀಡಿಲ್ಲ ಎಂದು ಟ್ರಾಯ್ ಸ್ಪಷ್ಟಿಸಿದೆ. ಪ್ರತಿ ಲೈಸೆನ್ಸ್ ಸರ್ವಿಸ್ ಏರಿಯಾಗೆ ರೂ.50 ಕೋಟಿ ದಂಡ ವಿಧಿಸಿದೆ.
ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್ ಸಿಗುವ ಏಕೈಕ ತಾಣ ಏಷ್ಯಾನೆಟ್ ಸುವರ್ಣ ನ್ಯೂಸ್. ಹೊಸ ಗ್ಯಾಜೆಟ್ ರಿಲೀಸ್ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್ ಎಕ್ಸ್‌ಪ್ಲೇನರ್ಸ್ ಹಾಗೂ ಗ್ಯಾಜೆಟ್ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.