
ದೆಹಲಿ(ಸೆ.16) : ದೇಶದ ಟೆಲಿಕಾಂ ವಲಯದಲ್ಲಿ ಹೊಸ ಸಂಚಲವನ್ನು ಹುಟ್ಟಿಸಿ, ಆರಂಭಿಕ ಕೊಡುಗೆಯಾಗಿ ಉಚಿತ 4G ಡೇಟಾ ಹಾಗೂ ಉಚಿತ ಕರೆ ಸೇವೆಯನ್ನು ಗ್ರಾಹಕರಿಗೆ ನೀಡಿದ ರಿಲಯನ್ಸ್ ಮಾಲೀಕತ್ವದ ಜಿಯೋದೊಂದಿಗೆ ಇತರ ಎಲ್ಲಾ ಟೆಲಿಕಾಂ ಕಂಪನಿಗಳು ಸಮರಕ್ಕೆ ನಿಂತಿವೆ. ಆದರೆ ಒಂದು ಹೆಜ್ಜೆ ಮುಂದಕ್ಕೆ ಹೋಗಿ ಜಿದ್ದಿಗೆ ಬಿದ್ದ ಬಿಎಸ್ಎನ್ಎಲ್ ಗ್ರಾಹಕರಿಗೆ ಉಚಿತ ಕೊಡುಗೆಗಳ ಸುರಿಮಳೆಯನ್ನು ಸುರಿಸಿದೆ.
ಬಿಎಸ್‌ಎನ್‌ಎಲ್ ದರ ಸಮರಕ್ಕೆ ಸಜ್ಜಾಗಿದ್ದು, ಗ್ರಾಹಕರಿಗೆ ಬಂಪರ್‌ಆಫರ್ ನೀಡಿದೆ. ಜಿಯೋ ಮಾದರಿಯಲ್ಲ ಉಚಿತ ಕಾಲ್‌ಮತ್ತು ಉಚಿತ ಡಾಟಾ ಸೇವೆಯನ್ನು ನೀಡಲು ಮುಂದಾಗಿದೆ. ಬಿಬಿಜಿ ಕಾಂಬಿ ಪ್ಲಾನ್ ಘೋಷಿಸಿರುವ ಬಿಎಸ್ಎನ್ಎಲ್ ಡೇಟಾ ಮತ್ತು ಕರೆಯ ಬಳಕೆಗೆ ಯಾವುದೇ ಮಿತಿಯನ್ನು ವಿಧಿಸಿಲ್ಲ.
ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್ ಸಿಗುವ ಏಕೈಕ ತಾಣ ಏಷ್ಯಾನೆಟ್ ಸುವರ್ಣ ನ್ಯೂಸ್. ಹೊಸ ಗ್ಯಾಜೆಟ್ ರಿಲೀಸ್ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್ ಎಕ್ಸ್‌ಪ್ಲೇನರ್ಸ್ ಹಾಗೂ ಗ್ಯಾಜೆಟ್ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.