BSNL ನಿಂದ ಹಬ್ಬಕ್ಕೆ ಬಂಪರ್ ಕೊಡುಗೆ : ಭರ್ಜರಿ ಗಿಫ್ಟ್

Published : Oct 19, 2018, 07:42 AM IST
BSNL ನಿಂದ ಹಬ್ಬಕ್ಕೆ ಬಂಪರ್ ಕೊಡುಗೆ : ಭರ್ಜರಿ ಗಿಫ್ಟ್

ಸಾರಾಂಶ

ಹಬ್ಬದ ಈ ಸಂದರ್ಭದಲ್ಲಿ ಬಿಎಸ್ ಎನ್ ಎಲ್ ತನ್ನ ಗ್ರಾಹಕರಿಗಾಗಿ ಭರ್ಜರಿ ಗಿಫ್ಟ್ ನೀಡುತ್ತಿದೆ. ಕಡಿಮೆ ಪಾವತಿಯಲ್ಲಿ ಹೆಚ್ಚು ಕೊಡುಗೆಯನ್ನು ನೀಡುತ್ತಿದೆ

ನವದೆಹಲಿ :  ಬಿಎಸ್ ಎನ್ ಎಲ್ ದಸರಾ ಹಬ್ಬದ ಪ್ರಯುಕ್ತ ಭರ್ಜರಿ ಆಫರ್ ಒಂದನ್ನು ಪ್ರಕಟ ಮಾಡಿದೆ. ತನ್ನ 100 ಮಿಲಿಯನ್  ಚಂದಾದಾರರಿಗೆ ಈ ಕೊಡುಗೆಯನ್ನು ನೀಡುತ್ತಿದೆ. 

ಬೇರೆ ಬೇರೆ ಟೆಲಿಕಾಂ ಸಂಸ್ಥೆಗಳೂ ಕೂಡ ಇದೇ ವೇಳೆ ಭರ್ಜರಿ ಆಫರ್ ಗಳನ್ನು ಪ್ರಕಟ ಮಾಡಿದ್ದು,  ಬಿಎಸ್ ಎಲ್ ಎಲ್ ಕೂಡ ತನ್ನ ಗ್ರಾಹಕರಿಗೆ ಭರ್ಜರಿ ಆಫರ್ ಪ್ರಕಟಿಸಿದೆ. 

ಇದೀಗ 78 ರು.ಗಳ ಟಾರಿಫ್ ಪ್ಲಾನ್ ಒಂದನ್ನು ಪರಿಚಯಿಸಿದ್ದು,  ಇದರಿಂದ 10 ದಿನಗಳ ಕಾಲ ಅನ್ ಲಿಮಿಟೆಡ್ ಡಾಟಾ, ಅನ್ಲಿಮಿಟೆಡ್ ಕಾಲ್, ವಿಡಿಯೋ ಕಾಲ ವಿಶೇಷ ಸೌಲಭ್ಯವನ್ನು ನೀಡಲಾಗಿದೆ. ಇಂದೇ ನೀವು ಈ ಹೊಸ ಆಫರ್ ಲಾಭ ಪಡೆದುಕೊಳ್ಳಬಹುದಾಗಿದೆ. 

ಹಬ್ಬದ ಸಂದರ್ಭದಲ್ಲಿ ತಮ್ಮ ಗೆಳೆಯರು ಸಂಬಂಧಿಗಳೊಂದಿಗೆ ಶುಭಾಶಯಗಳನ್ನು ಹಂಚಿಕೊಳ್ಳಬಹುದಾಗಿದೆ. 

PREV

ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್‌ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್‌. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್‌ ಸಿಗುವ ಏಕೈಕ ತಾಣ ಏಷ್ಯಾನೆಟ್‌ ಸುವರ್ಣ ನ್ಯೂಸ್‌. ಹೊಸ ಗ್ಯಾಜೆಟ್‌ ರಿಲೀಸ್‌ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್‌ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್‌ ಎಕ್ಸ್‌ಪ್ಲೇನರ್ಸ್‌ ಹಾಗೂ ಗ್ಯಾಜೆಟ್‌ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.

click me!

Recommended Stories

75 ಸಾವಿರದ ಫೋನ್‌ ಬರೀ 37 ಸಾವಿರಕ್ಕೆ, ಇದು ಫ್ಲಿಪ್‌ಕಾರ್ಟ್‌ ಬೆಸ್ಟ್‌ ಆಫರ್‌
ಸ್ಮಾರ್ಟ್‌ಫೋನ್‌ ಬೆಲೆ ಏರಿಸಿದ ವಿವೋ, ರಿಯಲ್‌ಮೀ, ಟ್ಯಾಬ್ಲೆಟ್‌ ಬೆಲೆ ಏರಿಸಿದ ಶಿಯೋಮಿ