
ನವದೆಹಲಿ(ಮಾ.21): ಕೊರೋನಾ ತಡೆಗಾಗಿ ಖಾಸಗಿ ಕಂಪನಿಗಳು ಹಾಗೂ ಸರ್ಕಾರಿ ಸಂಸ್ಥೆಗಳು ನೌಕರರಿಗೆ ಮನೆಯಿಂದಲೇ ಕೆಲಸ ಮಾಡಲು ಅನುಕೂಲವಾಗುವಂತೆ ನೆರವು ಕಲ್ಪಿಸಲು ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಸಂಸ್ಥೆ ಮುಂದಾಗಿದೆ.
ಇದಕ್ಕಾಗಿ ತನ್ನ ಹಾಲಿ ಇರುವ ಲ್ಯಾಂಡ್‌ಲೈನ್ ಗ್ರಾಹಕರು ಹಾಗೂ ನೂತನ ಗ್ರಾಹಕರಿಗೆ ಒಂದು ತಿಂಗಳ ಕಾಲ ಉಚಿತ ಬ್ರಾಡ್‌ಬ್ಯಾಂಡ್ ಸೇವೆ ಕಲ್ಪಿಸುವುದಾಗಿ ಬಿಎಸ್‌ಎನ್‌ಎಲ್ ಘೋಷಣೆ ಮಾಡಿದೆ.
ಕೊರೋನಾ ವೈರಸ್ ಸಂಬಂಧಿತ ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕೇಬಲ್ ಮೂಲಕ ಹೊಸ ಸಂಪರ್ಕ ಪಡೆಯಲು ಇಚ್ಛಿಸುವ ಗ್ರಾಹಕರು ಇನ್‌ಸ್ಟಾಲೇಷನ್ ಶುಲ್ಕವನ್ನೂ ಸಹ ಪಾವತಿಸಬೇಕಿಲ್ಲ. ಆದರೆ, ಸೇವೆಯ ಮಾಡೆಮ್‌ಗೆ ಮಾತ್ರವೇ ಹಣ ಪಾವತಿಸಬೇಕಿದೆ.
ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್ ಸಿಗುವ ಏಕೈಕ ತಾಣ ಏಷ್ಯಾನೆಟ್ ಸುವರ್ಣ ನ್ಯೂಸ್. ಹೊಸ ಗ್ಯಾಜೆಟ್ ರಿಲೀಸ್ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್ ಎಕ್ಸ್‌ಪ್ಲೇನರ್ಸ್ ಹಾಗೂ ಗ್ಯಾಜೆಟ್ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.