ಚಂದ್ರನ ಮೇಲೆ ನೌಕೆ ಇಳಿಸಲು ಭಾರತ-ಇಸ್ರೇಲ್ ಫೈಟ್

Aug 5, 2018, 11:07 AM IST

ಅಕ್ಟೋಬರ್ ನಲ್ಲಿ ನಡೆಯಬೇಕಿದ್ದ ಚಂದ್ರಯಾನ-2 ಉಡಾವಣೆ ತಾಂತ್ರಿಕ ಕಾರಣಗಳಿಂದ 2019 ಕ್ಕೆ ಮುಂದೂಡಿಕೆಯಾಗಿದೆ. ಇಸ್ರೋದ ಮಹತ್ವಾಕಾಂಕ್ಷೆ ಯೋಜನೆಯಿದು.