ಫೇಸ್‌ಬುಕ್‌ನಿಂದ ಸ್ಮಾರ್ಟ್‌ಫೋನ್‌ ಆ್ಯಪ್‌

Published : Oct 08, 2016, 04:58 PM ISTUpdated : Apr 11, 2018, 01:04 PM IST
ಫೇಸ್‌ಬುಕ್‌ನಿಂದ ಸ್ಮಾರ್ಟ್‌ಫೋನ್‌ ಆ್ಯಪ್‌

ಸಾರಾಂಶ

ಸ್ಯಾನ್‌ಫ್ರಾನ್ಸಿಸ್ಕೋ (ಅ.08); ಸ್ಮಾರ್ಟ್‌ಫೋನ್‌ ಬಳಕೆದಾರರಿಗಾಗಿ ಫೇಸ್‌ಬುಕ್‌ ಆ್ಯಪ್‌ ಅನ್ನು ಬಿಡುಗಡೆ ಮಾಡಿದೆ. ಇದರ ಮೂಲಕ ಸ್ಥಳೀಯವಾಗಿರುವಂಥ ಘಟನೆಗಳು, ಸ್ನೇಹಿತರ ಜತೆಗೆ ಹೆಚ್ಚಿನ ಮನರಂಜನೆ ಗಳಿಸಲು ಇದು ನೆರವಾಗಲಿದೆ.

ಸ್ಯಾನ್‌ಫ್ರಾನ್ಸಿಸ್ಕೋ (ಅ.08); ಸ್ಮಾರ್ಟ್‌ಫೋನ್‌ ಬಳಕೆದಾರರಿಗಾಗಿ ಫೇಸ್‌ಬುಕ್‌ ಆ್ಯಪ್‌ ಅನ್ನು ಬಿಡುಗಡೆ ಮಾಡಿದೆ. ಇದರ ಮೂಲಕ ಸ್ಥಳೀಯವಾಗಿರುವಂಥ ಘಟನೆಗಳು, ಸ್ನೇಹಿತರ ಜತೆಗೆ ಹೆಚ್ಚಿನ ಮನರಂಜನೆ ಗಳಿಸಲು ಇದು ನೆರವಾಗಲಿದೆ.

ಫೇಸ್‌ಬುಕ್‌ನ ಪ್ರಾಡಕ್ಟ್ ಮ್ಯಾನೇಜರ್‌ ಆದಿತ್ಯ ಕೂಲ್‌ವಾಲ್‌ ಈ ಮಾಹಿತಿ ನೀಡಿದ್ದಾರೆ. ಸಂಗೀತ ಕಾರ್ಯಕ್ರಮಗಳು ಸೇರಿದಂತೆ ಹಲವು ವಿವಿಧ ರೀತಿಯ ಕಾರ್ಯಕ್ರಮಗಳ ಆಯೋಜನೆ ಮಾಡಿ, ಅದಕ್ಕೆ ತೆರಳುವವರಿಗೆ ಮಾಹಿತಿ ನೀಡಲೂ ಇದರಿಂದ ಅನುಕೂಲವಾಗುತ್ತದೆ. ಕಾರ್ಯಕ್ರಮಗಳ ಪಟ್ಟಿಯನ್ನು ನೋಡಿದ ಕೂಡಲೇ, ಹೊಸತಾಗಿರುವಂಥ ಕಾರ್ಯಕ್ರಮಗಳು ಅಪ್‌ಡೇಟ್‌ ಆಗಿರುತ್ತವೆ. ಸ್ನೇಹಿತರ ಜತೆಗೆ ಅದನ್ನು ಶೇರ್‌ ಮಾಡಿಕೊಳ್ಳಲು ಅವಕಾಶವಿದೆ ಎಂದು ಕೂಲ್‌ವಾಲ್‌ ತಿಳಿಸಿದ್ದಾರೆ.

PREV

ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್‌ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್‌. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್‌ ಸಿಗುವ ಏಕೈಕ ತಾಣ ಏಷ್ಯಾನೆಟ್‌ ಸುವರ್ಣ ನ್ಯೂಸ್‌. ಹೊಸ ಗ್ಯಾಜೆಟ್‌ ರಿಲೀಸ್‌ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್‌ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್‌ ಎಕ್ಸ್‌ಪ್ಲೇನರ್ಸ್‌ ಹಾಗೂ ಗ್ಯಾಜೆಟ್‌ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.

click me!

Recommended Stories

ಐಬಿಎಂನಿಂದ 50 ಲಕ್ಷ ಮಂದಿಗೆ ಎಐ, ಸೈಬರ್‌ ಸೆಕ್ಯುರಿಟಿ ಮತ್ತು ಕ್ವಾಂಟಮ್‌ ಕಂಪ್ಯೂಟಿಂಗ್ ತರಬೇತಿ
ಘೋಸ್ಟ್‌ ಪೇರಿಂಗ್‌ ಮೂಲಕ ವಾಟ್ಸಪ್‌ ಹ್ಯಾಕ್‌ ಭೀತಿ! ಎಚ್ಚರಿಕೆ ಜಾರಿ