
Huawei ಕಂಪನಿಯು ತನ್ನ ಬಹುನಿರೀಕ್ಷಿತ Y9 ಪ್ರೈಮ್ ಮೊಬೈಲ್ ಫೋನ್‌ನ ಬಿಡುಗಡೆ ದಿನಾಂಕವನ್ನು ಪ್ರಕಟಿಸಿದೆ.
ಆಗಸ್ಟ್ 1ರಂದು ಈ ಫೋನ್ ಬಿಡುಗಡೆಯಾಗುತ್ತಿದೆ. ಖರೀದಿಸಲು ಬಯುಸುವ ಗ್ರಾಹಕರು ಅಮೆಜಾನ್‌ನಲ್ಲಿ ನೋಟಿಫೈ ಮಿ ಆಯ್ಕೆ ಒತ್ತಿ ಬುಕ್ ಮಾಡಬಹುದು.
ಇದನ್ನೂ ಓದಿ | ಅಮೆರಿಕಾಗೆ ಸೆಡ್ಡು ಹೊಡೆಯಲು ಮುಂದಾದ Huawei; Androidಗೆ ಪರ್ಯಾಯವಾಗಿ ಹೊಸ OS
Huawei Y9 ಪ್ರೈಮ್‌ನಲ್ಲಿ 16 ಮೆಗಾಪಿಕ್ಸೆಲ್ ಪಾಪ್-ಅಪ್ ಕ್ಯಾಮೆರಾ ಇದೆ. ಟ್ರಿಪಲ್ ರೇರ್ ಕ್ಯಾಮೆರಾ ಇದ್ದು, 4000 ಎಂಎಎಚ್‌ನ ಪವರ್‌ಫುಲ್ ಬ್ಯಾಟರಿ ಸಾಮರ್ಥ್ಯ ಹೊಂದಿದೆ.
ಆಕ್ಟಾಕೋರ್ ಕಿರಿನ್ 710 ಪ್ರೊಸೆಸರ್ ಬಳಸಲಾಗಿದ್ದು, 6.59 ಇಂಚುಗಳ ಡಿಸ್‌ಪ್ಲೇ ಹೊಂದಿದೆ.
ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್ ಸಿಗುವ ಏಕೈಕ ತಾಣ ಏಷ್ಯಾನೆಟ್ ಸುವರ್ಣ ನ್ಯೂಸ್. ಹೊಸ ಗ್ಯಾಜೆಟ್ ರಿಲೀಸ್ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್ ಎಕ್ಸ್‌ಪ್ಲೇನರ್ಸ್ ಹಾಗೂ ಗ್ಯಾಜೆಟ್ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.