ಭರವಸೆಯ ಬೆಳಕು: ವಿಕ್ರಮ್ ಲ್ಯಾಂಡರ್ ಪತ್ತೆ ಹಚ್ಚಿದ ಇಸ್ರೋ!

Published : Sep 08, 2019, 01:54 PM ISTUpdated : Sep 08, 2019, 03:53 PM IST
ಭರವಸೆಯ ಬೆಳಕು: ವಿಕ್ರಮ್ ಲ್ಯಾಂಡರ್ ಪತ್ತೆ ಹಚ್ಚಿದ ಇಸ್ರೋ!

ಸಾರಾಂಶ

ಕೊನೆಗೂ ವಿಕ್ರಮ್ ಲ್ಯಾಂಡರ್ ಪತ್ತೆ ಹಚ್ಚಿದ ಇಸ್ರೋ| ವಿಕ್ರಮ್ ಲ್ಯಾಂಡರ್ ಇರುವ ಸ್ಥಳ ಪತ್ತೆ ಹಚ್ಚಿದ ಇಸ್ರೋ| ಆರ್ಬೀಟರ್ ಕ್ಯಾಮರಾದಲ್ಲಿ ಸೆರೆಯಾದ ವಿಕ್ರಮ್ ಲ್ಯಾಂಡರ್| ವಿಕ್ರಮ್ ಸಂಪರ್ಕ ಸಾಧಿಸಲು ಇಸ್ರೋ ನಿರಂತರ ಪ್ರಯತ್ನ|

ಬೆಂಗಳೂರು(ಸೆ.08):ಚಂದ್ರಯಾನ-2 ಯೋಜನೆಯ ಹಿನ್ನಡೆಯಿಂದಾಗಿ ನಿರಾಸೆಯಲ್ಲಿದ್ದ ಇಸ್ರೋ, ಸಂಪರ್ಕ ಕಡಿದುಕೊಂಡಿರುವ ವಿಕ್ರಮ್ ಲ್ಯಾಂಡರ್’ನ್ನು ಪತ್ತೆ ಹಚ್ಚಿ ಹೊಸ ಆಶಾವಾದ ಮೂಡಿಸಿದೆ.

ಹೌದು, ಸಂಪರ್ಕ ಕಡಿದುಕೊಂಡಿರುವ ವಿಕ್ರಮ್ ಲ್ಯಾಂಡರ್’ನ ಸ್ಥಳವನ್ನು ಇಸ್ರೋ ಪತ್ತೆ ಹಚ್ಚಿದೆ. ಚಂದ್ರಯಾನ-2 ನೌಕೆಯ ಆರ್ಬಿಟರ್ ಕ್ಯಾಮರಾದಲ್ಲಿ ವಿಕ್ರಮ್ ಲ್ಯಾಂಡರ್ ಸೆರೆಯಾಗಿದೆ.

ಆರ್ಬಿಟರ್ ಕ್ಯಾಮರಾದಲ್ಲಿ ವಿಕ್ರಮ್ ಲ್ಯಾಂಡರ್’ನ ಥರ್ಮಲ್ ಇಮೇಜ್ ಸೆರೆಯಾಗಿದ್ದು,  ಇನ್ನೂ ಸಂಪರ್ಕ ಸಾಧ್ಯವಾಗಿಲ್ಲ ಎಂದು ಇಸ್ರೋ ತಿಳಿಸಿದೆ.

"

PREV

ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್‌ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್‌. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್‌ ಸಿಗುವ ಏಕೈಕ ತಾಣ ಏಷ್ಯಾನೆಟ್‌ ಸುವರ್ಣ ನ್ಯೂಸ್‌. ಹೊಸ ಗ್ಯಾಜೆಟ್‌ ರಿಲೀಸ್‌ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್‌ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್‌ ಎಕ್ಸ್‌ಪ್ಲೇನರ್ಸ್‌ ಹಾಗೂ ಗ್ಯಾಜೆಟ್‌ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.

click me!

Recommended Stories

3000 ವರ್ಷಗಳ ರಹಸ್ಯ ಭೇದಿಸಿದ ಈಜಿಪ್ಟ್, ಮರುಭೂಮಿಯಲ್ಲಿ ಪತ್ತೆಯಾಯ್ತು ಕಳೆದುಹೋಗಿದ್ದ 'ಮೆಸೆನ್' ನಗರದ ಸುಳಿವು!
ನಿಮ್ಮ ಸ್ಮಾರ್ಟ್‌ಫೋನ್ ಸ್ಕ್ರೀನ್ ಗಾರ್ಡ್‌ಗೆ ಕಾದಿದೆ ದೊಡ್ಡ ಕಂಟಕ! 2027ರ ಏಪ್ರಿಲ್ 1ರಿಂದ ಈ ನಿಯಮ ಅನ್ವಯ