
ನವದೆಹಲಿ (ಆ.22): ರಿಲಯನ್ಸ್ ಕಂಪನಿ ಜಿಯೋ ಫೋನ್’ಗಳನ್ನು ಅತ್ಯಂತ ಕಡಿಮೆ ಬೆಲೆಗೆ ನೀಡುವುದಾಗಿ ಘೋಷಿಸಿದ ಬೆನ್ನಲ್ಲೇ ಭಾರ್ತಿ ಏರ್’ಟೇಲ್ ಕೂಡಾ ಅತ್ಯಂತ ಕಡಿಮೆ ಬೆಲೆಗೆ 4ಜಿ ಸ್ಮಾರ್ಟ್’ಫೋನ್’ಗಳನ್ನು ನೀಡುವುದಾಗಿ ಘೋಷಿಸಿದೆ. ದೀಪಾವಳಿ ಹಬ್ಬದ ಪ್ರಯುಕ್ತ ಭಾರ್ತಿ ಏರ್’ಟೇಲ್ ತನ್ನ ಗ್ರಾಹಕರಿಗೆ ಈ ಆಫರ್ ನೀಡುತ್ತಿದೆ. ಈ ಬಗ್ಗೆ ಮೊಬೈಲ್ ತಯಾರಿಕಾ ಕಂಪನಿಗಳಾದ ಲಾವಾ ಮತ್ತು ಕಾರ್ಬನ್ ಜೊತೆ ಮಾತುಕತೆ ನಡೆಯುತ್ತಿದೆ.
ಏರ್’ಟೆಲ್ 2500 ರೂಗೆ 4 ಜಿ ಸ್ಮಾರ್ಟ್’ಫೋನ್ ನೀಡಲಿದ್ದು, ಡಿಸ್ಪ್ಲೇ ಹಾಗೂ ಕ್ಯಾಮೆರಾ ದೊಡ್ಡದಾಗಿರುತ್ತದೆ. ಆದರೆ ಇದಕ್ಕೆ ನೀವು ದೀಪಾವಳಿವರೆಗೆ ಕಾಯಬೇಕಾಗಿದೆ.
ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್ ಸಿಗುವ ಏಕೈಕ ತಾಣ ಏಷ್ಯಾನೆಟ್ ಸುವರ್ಣ ನ್ಯೂಸ್. ಹೊಸ ಗ್ಯಾಜೆಟ್ ರಿಲೀಸ್ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್ ಎಕ್ಸ್‌ಪ್ಲೇನರ್ಸ್ ಹಾಗೂ ಗ್ಯಾಜೆಟ್ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.