
ಕಲಬುರಗಿ[ಜೂ.12]: ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಮೊಬೈಲ್ ದುರಸ್ತಿ ಅಂಗಡಿಯಲ್ಲಿ ಮೊಬೈಲ್ ರಿಪೇರಿ ಮಾಡುವಾಗ ಮ್ಯಾಕನಿಕ್ ಗಾಯಗೊಂಡಿದ್ದಾನೆ.
ಮ್ಯಾಕ್ರೋಮ್ಯಾಕ್ಸ್ ಕಂಪನಿಯ ಮೊಬೈಲ್ ರಿಪೇರಿ ಮಾಡುವಾಗ ಬ್ಯಾಟರಿ ಸಿಡಿದು ಮೊಬೈಲ್ ಸ್ಫೋಟಗೊಂಡಿದೆ. ಮ್ಯಾಕಾನಿಕ್ ಕೈಗೆ ಗಾಯವಾಗಿದ್ದು ಬೆರಳು ಸುಟ್ಟಿದೆ. ಕಲಬುರಗಿಯಲ್ಲಿ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಸ್ಫೋಟಗೊಳ್ಳುವ ಪ್ರಕರಣಗಳು ಹೆಚ್ಚಾಗುತ್ತಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ.
[ಸಾಂದರ್ಭಿಕ ಚಿತ್ರ]
ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್ ಸಿಗುವ ಏಕೈಕ ತಾಣ ಏಷ್ಯಾನೆಟ್ ಸುವರ್ಣ ನ್ಯೂಸ್. ಹೊಸ ಗ್ಯಾಜೆಟ್ ರಿಲೀಸ್ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್ ಎಕ್ಸ್‌ಪ್ಲೇನರ್ಸ್ ಹಾಗೂ ಗ್ಯಾಜೆಟ್ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.