
ಗದಗ: ಮನೆಯಲ್ಲಿ ಟೇಬಲ್ ಮೇಲೆ ಚಾರ್ಜ್‌ಗಿಟ್ಟಿದ್ದ ಮೊಬೈಲ್ ಬ್ಲಾಸ್ಟ್ ಆಗಿರುವ ಘಟನೆ ಜಿಲ್ಲೆಯ ರೋಣ ತಾಲೂಕಿನ ಯೆರೆಬೇಲೇರಿ ಗ್ರಾಮದಲ್ಲಿ ಸಂಭವಿಸಿದೆ.
ವೀರೇಶ ಹಿರೇಮಠ ಎಂಬುವವರಿಗೆ ಸೇರಿರುವ ಮೊಬೈಲ್ ಸ್ಫೋಟಗೊಂಡಿದ್ದು, ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.
ಕಳೆದ ವರ್ಷ ಬೈಕ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿಯ ಜೇಬಿನಲ್ಲಿದ್ದ ಮೈಕ್ರೋಮ್ಯಾಕ್ಸ್ ಮೊಬೈಲ್ ಬ್ಲ್ಯಾಸ್ಟ್ ಆಗಿರುವುದ ಸೇರಿ, ಇಂಥದ್ದೆ ಹಲವು ಘಟನೆಗಳು ವರದಿಯಾಗಿದ್ದವು. ಸ್ಯಾಮ್ಸ್‌ಸಂಗ್ ಮೊಬೈಲ್‌ನಲ್ಲಿಯೂ ದೋಷ ಕಂಡು ಬಂದಿದ್ದು, ಕಂಪನಿ ಸೂಕ್ತ ಕ್ರಮ ಕೈಗೊಳ್ಳಲು ಮುಂದಾಗಿತ್ತು.
ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್ ಸಿಗುವ ಏಕೈಕ ತಾಣ ಏಷ್ಯಾನೆಟ್ ಸುವರ್ಣ ನ್ಯೂಸ್. ಹೊಸ ಗ್ಯಾಜೆಟ್ ರಿಲೀಸ್ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್ ಎಕ್ಸ್‌ಪ್ಲೇನರ್ಸ್ ಹಾಗೂ ಗ್ಯಾಜೆಟ್ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.