ಮುಂದಿನ ತಿಂಗಳಿನಿಂದ ಕಾರುಗಳ ಬೆಲೆಯಲ್ಲಿ ಭಾರೀ ಏರಿಕೆ..

Published : Mar 21, 2018, 01:35 PM ISTUpdated : Apr 11, 2018, 12:35 PM IST
ಮುಂದಿನ ತಿಂಗಳಿನಿಂದ ಕಾರುಗಳ ಬೆಲೆಯಲ್ಲಿ ಭಾರೀ ಏರಿಕೆ..

ಸಾರಾಂಶ

ನೀವು ಕಾರುಗಳನ್ನು ಕೊಳ್ಳಲು ಯೋಜನೆ ಹಾಕಿಕೊಂಡಿದ್ದೀರಾ ಹಾಗಾದರೆ ನೀವು ಈ ವಿಚಾರವನ್ನು ತಿಳಿದುಕೊಳ್ಳಲೇಬೇಕು

ಹೊಸದಿಲ್ಲಿ : ನೀವು ಕಾರುಗಳನ್ನು ಕೊಳ್ಳಲು ಯೋಜನೆ ಹಾಕಿಕೊಂಡಿದ್ದೀರಾ ಹಾಗಾದರೆ ನೀವು ಈ ವಿಚಾರವನ್ನು ತಿಳಿದುಕೊಳ್ಳಲೇಬೇಕು. ಯಾಕೆಂದರೆ ಮುಂದಿನ ತಿಂಗಳಿನಿಂದ ಟಾಟಾ ಮೋಟಾರ್ಸ್, ಹಾಗೂ ನಿಸಾನ್ ಕಂಪನಿಗಳು ತಮ್ಮ ಕಾರುಗಳ ಬೆಲೆಯನ್ನು ಏರಿಕೆ ಮಾಡಲು ನಿರ್ಧಾರ ಮಾಡಿವೆ.

ತಯಾರಿಕ ವೆಚ್ಚ ಅಧಿಕವಾಗುತ್ತಿರುವ ಹಿನ್ನೆಲೆಯಲ್ಲಿ ದರ ಏರಿಕೆ ಮಾಡುವ ಪ್ರಸ್ತಾಪವನ್ನು ಇರಿಸಲಾಗಿದೆ. ಏಪ್ರಿಲ್ 1 ರಿಂದ ಸುಮಾರು 60 ಸಾವಿರದವರೆಗೂ ಕೂಡ ದರ ಏರಿಕೆಯಾಗಬಹುದು ಎನ್ನಲಾಗಿದೆ.

ಆರ್ಥಿಕ ವಿಚಾರಧಾರೆಗಳು, ಮಾರುಕಟ್ಟೆಯ ಸ್ಥಿತಿಗತಿಗಳು ಬೆಲೆ ಏರಿಕೆ ಮೇಲೆ ಸಾಕಷ್ಟು ಪ್ರಭಾವ ಬೀರಿವೆ ಎಂದು ಟಾಟಾ ಮೋಟಾರ್ಸ್ ಸಂಸ್ಥೆಯ ಅಧ್ಯಕ್ಷರಾದ ಮಯಾಂಕ್ ಪರೀಕ್  ಹೇಳಿದ್ದಾರೆ.  

PREV

ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್‌ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್‌. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್‌ ಸಿಗುವ ಏಕೈಕ ತಾಣ ಏಷ್ಯಾನೆಟ್‌ ಸುವರ್ಣ ನ್ಯೂಸ್‌. ಹೊಸ ಗ್ಯಾಜೆಟ್‌ ರಿಲೀಸ್‌ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್‌ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್‌ ಎಕ್ಸ್‌ಪ್ಲೇನರ್ಸ್‌ ಹಾಗೂ ಗ್ಯಾಜೆಟ್‌ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.

click me!

Recommended Stories

ಭಾರತದ ಶಾಶ್ವತ ಬಾಹ್ಯಾಕಾಶ ನಿವಾಸ ಬಿಎಎಸ್-01ಕ್ಕೆ ನೀಲಿ ನಕ್ಷೆ ಅಂತಿಮಗೊಳಿಸಿದ ಇಸ್ರೋ
ಆಧಾರ್​ ಕಾರ್ಡ್​ ಕಳೆದು ನಂಬರ್​ ಮರೆತಿರುವಿರಾ? ಹಾಗಿದ್ರೆ ಈ ಸ್ಟೆಪ್​ ಫಾಲೋ ಮಾಡಿ ವಾಪಸ್​ ಪಡೆಯಿರಿ