
ನವದೆಹಲಿ(ಅ.12): ಭಾರತದ ಅತಿದೊಡ್ಡ ಟೆಲಿಕಾಮ್ ಉದ್ಯಮವಾಗಿರುವ ಭಾರತೀ ಏರ್‌ಟೆಲ್‌ನೊಂದಿಗೆ ಟಾಟಾದ ಟೆಲಿಫೋನ್ ಸರ್ವೀಸಸ್ ಮತ್ತು ಟಾಟಾ ಟೆಲಿಸರ್ವೀಸಸ್ ಟೆಲಿಕಾಮ್ ವಿಲೀನವಾಗಲಿವೆ.
ಈ ಹಿನ್ನೆಲೆಯಲ್ಲಿ ಟಾಟಾ ಟೆಲಿಸರ್ವೀಸಸ್ ಮತ್ತು ಟಾಟಾ ಟೆಲಿಸರ್ವೀಸಸ್ ಮಹಾರಾಷ್ಟ್ರದ ಸುಮಾರು 4 ಕೋಟಿ ಗ್ರಾಹಕರು ಮುಂದಿನ ದಿನಗಳಲ್ಲಿ ಏರ್‌ಟೆಲ್ ಗ್ರಾಹಕರಾಗಿ ಪರಿವರ್ತನೆಯಾಗಲಿದ್ದು, ವಿಶ್ವದ ಟೆಲಿಕಾಮ್ ಮಾರುಕಟ್ಟೆಯಲ್ಲಿ ಏರ್‌ಟೆಲ್ ಸಂಸ್ಥೆ ಮತ್ತಷ್ಟು ಬೃಹತ್ ಸಂಸ್ಥೆಯಾಗಲಿದೆ.
ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್ ಸಿಗುವ ಏಕೈಕ ತಾಣ ಏಷ್ಯಾನೆಟ್ ಸುವರ್ಣ ನ್ಯೂಸ್. ಹೊಸ ಗ್ಯಾಜೆಟ್ ರಿಲೀಸ್ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್ ಎಕ್ಸ್‌ಪ್ಲೇನರ್ಸ್ ಹಾಗೂ ಗ್ಯಾಜೆಟ್ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.