
ಬೆಂಗಳೂರು : ಅತ್ಯಂತ ಜನಪ್ರಿಯ ಆ್ಯಪ್ ಟಿಕ್ ಟಾಕ್ ಬ್ಯಾನ್ ಮಾಡುವಂತೆ ಮಹಿಳಾ ಆಯೋಗ ಕೋರ್ಟ್ ಮೊರೆ ಹೋಗಲು ನಿರ್ಧಾರ ಮಾಡಿದೆ.
ಟಿಕ್ ಟಾಕ್ ವಿರುದ್ಧ ಕಾನೂನು ಸಮರ ಸಾರಲು ಮಹಿಳಾ ಆಯೋಗ ಸಜ್ಜಾಗಿದ್ದು, ಮಹಿಳೆಯರ ವಿಡಿಯೋ ಗಳನ್ನು ಅಸಭ್ಯವಾಗಿ ಬಳಕೆ ಮಾಡಲಾಗುತ್ತದೆ ಎಂದು ಆರೋಪಿಸಿದೆ.
ಇದರಿಂದ ಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿಯಡಿಯಲ್ಲಿ ಟಿಕ್ ಟಾಕ್ ಬ್ಯಾನ್ ಮಾಡುವಂತೆ ಅರ್ಜಿ ಸಲ್ಲಿಸಲು ಮಹಿಳಾ ಆಯೋಗ ಮುಂದಾಗಿದ್ದಾಗಿ ಅಧ್ಯಕ್ಷೆ ನಾಗಲಕ್ಷ್ಮಿ ಬಾಯಿ ಹೇಳಿದ್ದಾರೆ.
ಟಿಕ್ ಟಾಕ್ ಸಂಬಂಧ ಮಹಿಳಾ ಆಯೋಗ ಸಾಕಷ್ಟು ಪ್ರಮಾಣದಲ್ಲಿ ದೂರು ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲು ಮುಂದಾಗಿದೆ.
ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್ ಸಿಗುವ ಏಕೈಕ ತಾಣ ಏಷ್ಯಾನೆಟ್ ಸುವರ್ಣ ನ್ಯೂಸ್. ಹೊಸ ಗ್ಯಾಜೆಟ್ ರಿಲೀಸ್ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್ ಎಕ್ಸ್‌ಪ್ಲೇನರ್ಸ್ ಹಾಗೂ ಗ್ಯಾಜೆಟ್ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.