
ನವದೆಹಲಿ: ಅಬಕಾರಿ ಸುಂಕ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಸೋನಿ, ಎಲ್‌ಜಿ, ಪ್ಯಾನೊಸಾನಿಕ್, ಸ್ಯಾಮ್‌ಸಂಗ್‌ನಂತಹ ಪ್ರಮುಖ ಟಿವಿ ಉತ್ಪಾದಕ ಸಂಸ್ಥೆಗಳು, ತಮ್ಮ ಎಲ್‌ಇಡಿ/ಒಎಲ್‌ಇಡಿಗಳ ಬೆಲೆ ಶೇ.7ರಷ್ಟು ಏರಿಕೆ ಮಾಡಲು ನಿರ್ಧರಿಸಿವೆ.
ಈ ಮಧ್ಯೆ ತೆರಿಗೆ ಹೆಚ್ಚಳ ಹಿಂಪಡೆಯಲು ಗ್ರಾಹಕ ಎಲೆಕ್ಟ್ರಾನಿಕ್ಸ್ ಅಪ್ಲೇಯನ್ಸಸ್ ಉತ್ಪಾದಕರ ಸಂಘ ಒತ್ತಾಯಿಸಿದೆ.
ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್ ಸಿಗುವ ಏಕೈಕ ತಾಣ ಏಷ್ಯಾನೆಟ್ ಸುವರ್ಣ ನ್ಯೂಸ್. ಹೊಸ ಗ್ಯಾಜೆಟ್ ರಿಲೀಸ್ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್ ಎಕ್ಸ್‌ಪ್ಲೇನರ್ಸ್ ಹಾಗೂ ಗ್ಯಾಜೆಟ್ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.