
ನವದೆಹಲಿ : ಇನ್ನೇನು ವ್ಯಾಲೆಂಟೈನ್ಸ್ ಡೇ ಬಂದೇ ಬಿಡ್ತು. ಈ ಸಂದರ್ಭದಲ್ಲಿ ನಿಮ್ಮ ಪ್ರೀತಿ ಪಾತ್ರರಿಗೆ ಟೆಡ್ಡಿ ಬೇರ್, ರೋಸ್ ಕೊಡೋದನ್ನು ಮರೆತು ಬಿಡಿ. ಈಗೇನಿದ್ದರೂ ಐ ಫೋನ್ ಹಾಗೂ ಐ ಪಾಡ್ ಕಾಲವಾಗಿದೆ. ನೀವೀಗ ಸುಲಭವಾಗಿ ಇವುಗಳನ್ನೇ ಉಡುಗೊರೆಯಾಗಿ ನೀಡಬಹುದಾಗಿದೆ.
ನೀವೀಗ ಬೆಲೆ ಜಾಸ್ತಿ ಎಂದು ಚಿಂತಿಸುವ ಅಗತ್ಯವೂ ಕೂಡ ಇಲ್ಲ. ಯಾಕೆ ಗೊತ್ತಾ ಐ ಫೋನ್ ಖರೀದಿ ಮಾಡಿದಾಗ ನಿಮಗೆ 7000 ಕ್ಯಾಶ್ ಬ್ಯಾಕ್ ಸೌಲಭ್ಯ ಸಿಗಲಿದೆ.
ಅಲ್ಲದೇ ಐ ಪಾಡ್ ಖರೀದಿ ಮಾಡಿದಾಗ 10,000ದವರೆಗೂ ಕೂಡ ಕ್ಯಾಶ್ ಬ್ಯಾಕ್ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.ಎಚ್’ಡಿಎಫ್’ಡಿ ಬ್ಯಾಂಕ್ ಡೆಬಿಟ್ ಕಾರ್ಡ್ ಮೂಲಕ ಟ್ರಾನ್ಸಾಕ್ಷನ್ ಮಾಡಿದಾಗ ಸೌಲಭ್ಯವನ್ನು ಗ್ರಾಹಕರು ಪಡೆದುಕೊಳ್ಳಬಹುದಾಗಿದೆ. ಆದರೆ ಎಚ್’ಡಿಎಫ್’ಸಿ ಕಾರ್ಪೊರೇಟ್ ಕರ್ಡುದಾರರಿಗೆ ಈ ಸೌಲಭ್ಯವು ದೊರೆಯುವುದಿಲ್ಲ.
ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್ ಸಿಗುವ ಏಕೈಕ ತಾಣ ಏಷ್ಯಾನೆಟ್ ಸುವರ್ಣ ನ್ಯೂಸ್. ಹೊಸ ಗ್ಯಾಜೆಟ್ ರಿಲೀಸ್ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್ ಎಕ್ಸ್‌ಪ್ಲೇನರ್ಸ್ ಹಾಗೂ ಗ್ಯಾಜೆಟ್ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.