ತುಮಕೂರು : ಬಸ್-ಲಾರಿ ನಡುವೆ ಭೀಕರ ಅಪಘಾತ

Published : Nov 03, 2019, 09:05 AM IST
ತುಮಕೂರು : ಬಸ್-ಲಾರಿ ನಡುವೆ ಭೀಕರ ಅಪಘಾತ

ಸಾರಾಂಶ

ಲಾರಿ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ತುಮಕೂರು ಹೊರವಲಯದಲ್ಲಿ ಭೀಕರ ಅಪಘಾತ ಸಂಭವಿಸಿದೆ. 

ತುಮಕೂರು(ನ.03): ಖಾಸಗಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. 

ತುಮಕೂರು ಹೊರವಲಯದ ಉರುಕೆರೆ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಹಾಗೂ ಸೋಪು ತುಂಬಿದ್ದ ಲಾರಿ ನಡುವೆ ಅಪಘಾತವಾಗಿದೆ.

ಭೀಕರ ಅಪಘಾತವಾಗಿದಲ್ಲಿ 10 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಅಪಘಾತದಲ್ಲಿ ಮೃತಪಟ್ಟವರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಸ್ಥಳಕ್ಕೆ ತುಮಕೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. 

PREV
click me!

Recommended Stories

ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು
ಡೆಡ್ಲಿ ರಾಟ್‌ವೀಲರ್ ನಾಯಿಗಳ ದಾಳಿಗೆ ಮಹಿಳೆ ದುರ್ಮರಣ; ಮೂವರು ಮಕ್ಕಳು ಅನಾಥ