ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ

ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ

Published : Mar 31, 2026, 10:36 PM IST

ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನದಿಂದ ನಡೆದ ಭಾರಿ ಭದ್ರತಾ ತಪಾಸಣೆ ನಡುವೆ ಭದ್ರತಾ ಪಡೆಯ ಶ್ವಾನ ಸಿದ್ಧಲಿಂಗ ಸ್ವಾಮೀಜಿಗಳಿಗೆ ಸಲ್ಯೂಟ್ ಹೊಡೆದ ದೃಶ್ಯ ಎಲ್ಲರ ಗಮನಸೆಳೆದಿದೆ.  ಶ್ವಾನಕ್ಕೆ ಬಿಸ್ಕೆಟ್ ನೀಡಿ ಕೆಲ ಹೊತ್ತು ಮುದ್ದಾಡಿದ್ದಾರೆ.

 

ಡಾ. ಶ್ರೀ  ಶಿವಕುಮಾರ ಮಹಾಸ್ವಾಮೀಜಿಗಳವರ ಜನ್ಮದಿನಾಚರಣೆ ಮತ್ತು ಗುರುವಂದನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸುತ್ತಿದ್ದಾರೆ. ಈಗಾಗಲೆ ಬೆಂಗಳೂರಿಗೆ ಆಗಮಿಸಿರುವ ದ್ರೌಪದಿ ಮುರ್ಮುವನ್ನು ರಾಜ್ಯಪಾಲರು ಬರಮಾಡಿಕೊಂಡಿದ್ದಾರೆ. ಇತ್ತ ರಾಷ್ಟ್ರಪತಿಗಳ ಆಗಮನದ ಹಿನ್ನಲೆಯಲ್ಲಿ ತುಮಕೂರು ಸಿದ್ಧಗಂಗಾ ಮಠದಲ್ಲಿ ಭದ್ರತಾ ತಪಾಸಣೆ ನಡೆದಿದೆ. ಭದ್ರತಾ ಸಿಬ್ಬಂದಿಗಳ ಜೊತೆ ಶ್ವಾನದಳ ಕೂಡ ತಪಾಸಣೆ ನಡೆಸಿದೆ. ಈ ವೇಳೆ ಸಿದ್ದಲಿಂಗ ಸ್ವಾಮೀಜಿ ಮುಂದೆ ಶ್ವಾನ ಸಲ್ಯೂಟ್ ಮಾಡಿದ ದೃಶ್ಯ ಎಲ್ಲರ ಗಮನಸೆಳೆದಿದೆ. ಈ ವೇಳೆ ಸ್ವಾಮೀಜಿಗಳು ಶ್ವಾನಕ್ಕೆ ಬಿಸ್ಕಟ್ ನೀಡಿದ್ದಾರೆ. 

02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
04:52ಫೋನ್‌ಪೇ ಮೂಲಕ ಹಣ ಕಳಿಸಿದ್ದಕ್ಕೆ ಮಗಳನ್ನೇ ಕಳೆದುಕೊಂಡ ತಂದೆ
24:35ಇನ್‌ಸ್ಟಾಗ್ರಾಮ್ ರೀಲ್ಸ್ ಸುಂದರಿ ಚೈತನ್ಯಾಳ ಸಾವಿನ ರಹಸ್ಯ ರಿವೀಲ್; ಪ್ರೇಮದ ಕೊಳ್ಳಿ ಇಟ್ಟ ಕಿರಾತಕ!
04:14ತುಮಕೂರು ರೀಲ್ಸ್ ರಾಣಿಯ ದುರಂತ ಅಂತ್ಯಕ್ಕೆ ಕಾರಣವಾದನೇ ಸ್ಟ್ರೀಟ್ ಫೋಟೋ ಗ್ರಾಫರ್!
20:35ಡಿಕೆ ಬಿಟ್ಟ ಬಾಣ ಅವರಿಗೇ ತಿರುಗುಬಾಣವಾಯ್ತಾ? ಡಿ.ಕೆ.ಶಿವಕುಮಾರ್ ಕನಸಿನ ಕೂಸಿಗೆ ನೂರೆಂಟು ವಿಘ್ನ
01:29ತುಮಕೂರು: ಮೈಕ್ರೋಫೈನಾನ್ಸ್‌ ಕಾಟ ತಾಳಲಾರದೆ ಮಹಿಳೆ ಆತ್ಮಹತ್ಯೆ
02:29ಮಹಿಳೆಗೆ ರಾಸಲೇಲೆಗೆ ಒತ್ತಾಯ: ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಅರೆಸ್ಟ್
03:26ಪೊಲೀಸ್‌ ಠಾಣೆಯಲ್ಲೇ ಕುಚ್‌ಕುಚ್‌: ಅಯ್ಯೋ ರಾಮಚಂದ್ರ... ಪರಮೇಶ್ವರನ ಭಯವೂ ನಿನಗೆ ಇಲ್ಲದಾಯಿತೇ!
Read more