
ಬಿಗ್ ಬಾಸ್ ಕನ್ನಡ 11ರ ಮನೆಯಲ್ಲಿ ಮನೆಗೆ ಬಂದ ಎರಡು ವಾರದಲ್ಲೇ ಎರಡು ಬಾರಿ ಹನುಮಂತ ಅವರು ಕ್ಯಾಪ್ಟನ್ ಆಗಿದ್ದಾರೆ. ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟಿದ್ದ ಹನುಮಂತ ಅವರಿಗೆ ಬಿಗ್‌ಬಾಸ್ ಜವಾಬ್ದಾರಿ ಕೊಟ್ಟು ಮನೆಯ ಕ್ಯಾಪ್ಟನ್ ಆಗಿ ಮಾಡಿದ್ದರು. ಇದೀ ಎರಡನೇ ಬಾರಿಗೆ ಮನೆಯ ಕ್ಯಾಪ್ಟನ್ ಆಗಿದ್ದಾರೆ.
ಬಿಗ್ ಬಾಸ್ ಮನೆಯಲ್ಲಿ ಕಣ್ಣೀರಿನ ಕಥೆಗಳು, ಮೋಕ್ಷಿತಾ ಮದುವೆಯಾಗದ್ದು, ಮಂಜು ಹಾದಿ ತಪ್ಪಿದ್ದು!
ಮನೆಯ 12 ಮಂದಿ ಸದಸ್ಯರಿಗೆ ಈ ವಾರದ ಕ್ಯಾಪ್ಟನ್ಸಿ ಟಾಸ್ಕ್ ನೀಡಲಾಯ್ತು. ಮೊದಲ ಸುತ್ತಿನಲ್ಲಿ ಶಿಶಿರ್ ಅವರು ಹೊರಬಿದ್ದರು. ಸುರೇಶ್ ಹಾಗೂ ಮಂಜು ರೂಲ್ಸ್ ಬ್ರೇಕ್ ಮಾಡಿದ ಕಾರಣದಿಂದ ಇಬ್ಬರನ್ನು ಉಸ್ತುವಾರಿಗಳಾದ ಭವ್ಯ ಮತ್ತು ತ್ರಿವಿಕ್ರಮ್ ಇಬ್ಬರನ್ನು ಹೊರಗಿಟ್ಟರು. ಈ ವೇಳೆ ರೂಲ್ ಬ್ರೇಕ್ ವಿಚಾರದಲ್ಲಿ ಮಂಜು – ತಿವಿಕ್ರಮ್ ನಡುವೆ ವಾಗ್ವಾದ ನಡೆದಿದೆ.
ಅಭಿಷೇಕ್ ಪ್ರೇಮ ವೈಫಲ್ಯಗಳು: 2ಬ್ರೇಕಪ್ 1 ಮುರಿದ ನಿಶ್ಚಿತಾರ್ಥ, ಈಗ ವಿಚ್ಛೇದನ?
ಹೀಗೆ ಕ್ಯಾಪನ್ಸಿ ಟಾಸ್ಕ್ ನಲ್ಲಿ ಗೆದ್ದು ಹನುಮಂತ ಮನೆಯ ಹೊದ ಕ್ಯಾಪಟ್ಟನ್ ಆಗಿದ್ದಾನೆ. ಮನೆಗೆ ಬಂದ ಎರಡು ವಾರದಲ್ಲೇ ಎರಡು ಬಾರಿ ಹನುಮಂತು ಅವರು ಕ್ಯಾಪ್ಟನ್ ಆಗಿದ್ದಾರೆ. ಆ ಮೂಲಕ ತಮ್ಮ ರಿಯಲ್ ಗೇಮ್ ಶುರು ಮಾಡಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.